ಕೂಸಿನ ಮನೆ ಯೋಜನೆ | ಗ್ರಾಮೀಣ ಉದ್ಯೋಗಿ ಮಹಿಳೆಯರಿಗೆ ಅನುಕೂಲ

August 6, 2025
7:35 AM

ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ ಸರ್ಕಾರದ “ಕೂಸಿನ ಮನೆ” ಯೋಜನೆ, ಇದರಿಂದ  ಗ್ರಾಮೀಣ ಉದ್ಯೋಗಿ ಮಹಿಳೆಯರ ಮೊಗದಲ್ಲಿ ಮಂದಹಾಸ ಮೂಡಿಸಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಕೂಸಿನ ಮನೆಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ದೇವನಹಳ್ಳಿ ತಾಲೂಕಿನಲ್ಲಿ 18 ದೊಡ್ಡ ಬಳ್ಳಾಪುರದಲ್ಲಿ 22, ಹೊಸಕೋಟೆ 22 ಮತ್ತು ನೆಲಮಂಗಲದಲ್ಲಿ 12 ಕೂಸಿನ ಮನೆಗಳು ಚಟುವಟಿಕೆಯಲ್ಲಿವೆ. ಕೂಸಿನ ಮನೆಯಿಂದ ಮಕ್ಕಳಿಗೆ ಕಾಲಕಾಲಕ್ಕೆ ಲಸಿಕೆ ಹಾಗೂ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ
August 2, 2026
6:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror