ಕಾಂಚೋಡು : ಬಾವಿ ಸ್ವಚ್ಛತಾ ಕಾರ್ಯಕ್ರಮ

April 16, 2021
12:03 PM
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಪಾಕಶಾಲೆಯ ಮುಂಭಾಗದಲ್ಲಿರುವ ಬಾವಿಯ ಸ್ವಚ್ಛತೆ ಮತ್ತು ಹೂಳೆತ್ತುವ ಕಾರ್ಯ ವನ್ನು  ದೇವಾಲಯದ ಧರ್ಮದರ್ಶಿಗಳಾದ ಕಾಂಚೋಡು  ಪರಮೇಶ್ವರಯ್ಯ ಅವರ ಮಾರ್ಗದರ್ಶನದಲ್ಲಿ ಕರಸೇವೆಯ ಮೂಲಕ ನಡೆಸಲಾಯಿತು.
ಗೋವಿಂದಯ್ಯ ಕಾಂಚೋಡು, ಮಹಾಬಲೇಶ್ವರ ಕಾಂಚೋಡು, ಅಣ್ಣಪ್ಪ ನಾೖಕ ಅಯ್ಯನಕಟ್ಟೆ, ಗುರುವಪ್ಪ ನಾೖಕ ಚಾಕೊಟೆಡ್ಕ, ಚನಿಯಪ್ಪ ನಾೖಕ  ಕಾಂಚೋಡು, ಲಕ್ಷ್ಮಿ ಕಾಂಚೋಡು, ಸುನಂದ, ಚಿನ್ಮಯ ಕೃಷ್ಣ ಕಾಂಚೋಡು, ವಿನೋದ ಕಾಂಚೋಡು, ಅಮೋಘ ಕಾಂಚೋಡು, ಮತ್ತಿತರರು ಕರ ಸೇವೆಯಲ್ಲಿ ಪಾಲ್ಗೊಂಡರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror