ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಸಮೀಪದ ಸೇತುವೆಯಿಂದ ಕೆಳಗೆ ಕಾರೊಂದು ಬಿದ್ದ ಪ್ರಕರಣದಲ್ಲಿ ಬೈತಡ್ಕದಿಂದ ಸುಮಾರು 200 ಮೀಟರ್ ದೂರದಲ್ಲಿ ಹೊಳೆಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಮರದ ದಿಮ್ಮಿಯಲ್ಲಿ ಮೃತದೇಹ ಸಿಲುಕಿಕೊಂಡಿದೆ. ಮೃತದೇಹ ಯಾರದ್ದು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅಧಿಕಾರಿಗಳು, ಇಲಾಖೆಯ ಸಿಬಂದಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಾರೆ.
Advertisement
ಶನಿವಾರ ರಾತ್ರಿ ಕಾರು ಸೇತುವೆಯಿಂದ ಕೆಳಗೆ ಬಿದ್ದಿತ್ತು. ಭಾನುವಾರ ಕಾರು ಪತ್ತೆಯಾಗಿತ್ತು. ಆ ಬಳಿಕ ಇಬ್ಬರು ಯುವಕರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ನಂತರ ಯುವಕರಿಗಾಗಿ ಹುಡುಕಾಟ ಆರಂಭವಾಗಿತ್ತು. ಸೋಮವಾರ ಕೂಡಾ ಹೊಳೆಯಲ್ಲಿ ಹಾಗೂ ಇತರ ಕಡೆಗಳಲ್ಲೂ ಹುಡುಕಾಟ ನಡೆಸಲಾಗಿತ್ತು.
Advertisement
Advertisement
ಕಾಣಿಯೂರು ಬಳಿ ಬೈತಡ್ಕದ ಸೇತುವೆಯಿಂದ ಕೆಳಗೆ ಕಾರು ಹೊಳೆಗೆ ಬಿದ್ದ ಪ್ರಕರಣ| ಸೇತುವೆಯಿಂದ ಅನತಿ ದೂರದಲ್ಲಿ ಮೃತದೇಹ ಪತ್ತೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.#ruralmirror pic.twitter.com/b4NoeRJ6SP
— theruralmirror (@ruralmirror) July 12, 2022
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement