ಕಾಣಿಯೂರು | ಕಾರು ನೀರುಪಾಲು | ಮುಂದುವರಿದ ಕಾರ್ಯಾಚರಣೆ |

July 10, 2022
11:31 AM

ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಬಳಿಯ ಸೇತುವೆಯಿಂದ ಕೆಳಗೆ ಬಿದ್ದ ಕಾರು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಕಾರಿನಲ್ಲಿ  ಮೂರು ಮಂದಿ ಇದ್ದರೆಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ತೆರವು ಕಾರ್ಯಾಚರಣೆ ಮುಂದುವರಿದಿದೆ. ಕಾರಿನಲ್ಲಿ  ಗುತ್ತಿಗಾರು ಮೂಲದವರೇ ಅಥವಾ ಕಾರಿನ ಮೂಲ ದಾಖಲೆ ಗುತ್ತಿಗಾರು ಪ್ರದೇಶವೋ ಎಂಬುದೂ ಇನ್ನೂ ಖಚಿತವಾಗಿಲ್ಲ. 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ
May 28, 2026
7:20 AM
by: ದ ರೂರಲ್ ಮಿರರ್.ಕಾಂ
ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror