ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಬಳಿಯ ಸೇತುವೆಯಿಂದ ಕೆಳಗೆ ಬಿದ್ದ ಕಾರು ತೆರವು ಕಾರ್ಯಾಚರಣೆ ನಡೆದಿದೆ. ಆದರೆ ಕಾರಿನಲ್ಲಿ ಯಾರೊಬ್ಬರೂ ಪತ್ತೆಯಾಗಿಲ್ಲ. ನೀರಿನಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಾರಿನಲ್ಲಿ ಮೂರು ಮಂದಿ ಇದ್ದರೆಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ವಿಟ್ಲ ಮೂಲದವರು ಎಂದು ಮಾಹಿತಿ ಇದೆ.
ಕಾಣಿಯೂರು ಹೊಳೆಗೆ ಬಿದ್ದ ಕಾರು ತೆರವು ಕಾರ್ಯಾಚರಣೆ. #ಮಳೆ #rain pic.twitter.com/HIDe7D3WjC
— theruralmirror (@ruralmirror) July 10, 2022
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel