ಕಾಣಿಯೂರು ಕಾರು ಪಲ್ಟಿ | ಮುಂದುವರಿದ ಕಾರ್ಯಾಚರಣೆ | ನೀರಿನಿಂದ ಮೇಲೆ ತೆಗೆದ ಕಾರು |

July 10, 2022
12:41 PM

ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಬಳಿಯ ಸೇತುವೆಯಿಂದ ಕೆಳಗೆ ಬಿದ್ದ ಕಾರು ತೆರವು ಕಾರ್ಯಾಚರಣೆ ನಡೆದಿದೆ. ಆದರೆ ಕಾರಿನಲ್ಲಿ ಯಾರೊಬ್ಬರೂ ಪತ್ತೆಯಾಗಿಲ್ಲ. ನೀರಿನಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಾರಿನಲ್ಲಿ  ಮೂರು ಮಂದಿ ಇದ್ದರೆಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ವಿಟ್ಲ ಮೂಲದವರು ಎಂದು ಮಾಹಿತಿ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ
October 7, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror