ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಬಳಿಯ ಸೇತುವೆಯಿಂದ ಕೆಳಗೆ ಬಿದ್ದ ಕಾರು ತೆರವು ಕಾರ್ಯಾಚರಣೆ ನಡೆದಿದೆ. ಆದರೆ ಕಾರಿನಲ್ಲಿ ಯಾರೊಬ್ಬರೂ ಪತ್ತೆಯಾಗಿಲ್ಲ. ನೀರಿನಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಾರಿನಲ್ಲಿ ಮೂರು ಮಂದಿ ಇದ್ದರೆಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ವಿಟ್ಲ ಮೂಲದವರು ಎಂದು ಮಾಹಿತಿ ಇದೆ.
ಮಳೆ(Rain) ಬಂದರೆ ಬೆಳೆ(Crop).. ರೈತನ(Farmer) ಬದುಕು ಹಸನಾದರೆ ಉಳಿದವರು ಎರಡೊತ್ತು ಉಣ್ಣಬಹುದು. ಆದರೆ…
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಎರಡು ವರ್ಷಗಳ ಹಿಂದೆ (03-04-2022 ರಿಂದ 06-04-2022), ಗೋಕೃಪಾಮೃತ ವಿತರಣೆ ಕಾರ್ಯಕ್ರಮ ಕೃಷಿಕ…
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…
ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…
ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…