2023 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರವು ರಚಿಸಿದೆ. ಸಮಿತಿ ಸದಸ್ಯರಾಗಿ ಸಾಧುಕೋಕಿಲ, ಪುರುಷೋತ್ತಮ ಬಿಳಿಮಲೆ ಸಹಿತ ಹಲವು ಮಂದಿ ಸದಸ್ಯರ ಸಮಿತಿ ರಚಿಸಲಾಗಿದೆ.
ಸಮಿತಿಯಲ್ಲಿ ಜಾಣಗೆರೆ ವೆಂಕಟರಾಮಯ್ಯ, ಡಾ.ಎಚ್ ಎಲ್ ಪುಷ್ಪ, ಡಾ.ವೀರಣ್ಣ ದಂಡೆ, ಅಲ್ಲಮಪ್ರಭು ಬೆಟ್ಟದೂರ, ಡಾ. ಮೂಡಾಕೂಡು ಚಿನ್ನಸ್ವಾಮಿ, ಎಂ ಡಿ ಪಾಪನಹಳ್ಳಿ ಮುನಿವೆಂಕಟಪ್ಪ, ಡಾ.ಕೃಷ್ಣಮೂರ್ತಿ ಹನೂರು, ಟಾಕಪ್ಪ ಕಣ್ಣೂರು, ಡಾ. ಸಣ್ಣರಾಮು, ಶ್ರೀ ವೆಂಕಟರಮಣಯ್ಯ, ಗೀತಾ, ಶಿವಮೊಗ್ಗ,ಡಾ. ಜಯದೇವಿ ಜಂಗಮ ಶೆಟ್ಟಿ , ಏಕೋಡಿ ಗೋವಿಂದಪ್ಪ, ಸಾಧುಕೋಕಿಲ, ಸುಕನ್ಯಾ ಪ್ರಭಾಕರ್, ಬಹದ್ದೂರ್ ದೇಸಾಯಿ, ನರಸಿಂಹಲು ವಡವಾಟಿ ಸೇರಿದಂತೆ ಹಲವು ಮಂದಿ ಇದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel