2023-24ನೇ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು ಸಮಾಜ ಸೇವೆ, ಜನಪದ, ಪರಿಸರ-ವಿಜ್ಞಾನ, ವೈದ್ಯಕೀಯ ಸಂಶೋಧನೆ, ಪತ್ರಿಕೋದ್ಯಮ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ತಮ್ಮ ಸೇವೆ ಅಥವಾ ಸಾಧನೆಯ ಕ್ಷೇತ್ರ ಹಾಗೂ ಸಂಕ್ಷಿಪ್ತ ದಾಖಲೆ ವಿವರಣೆಗಳೊಂದಿಗೆ ಇದೇ ಅ.25ರಂದು ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…