Advertisement
MIRROR FOCUS

ಕನ್ನಡನಾಡಿನ 68 ಮಹಾನ್ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ | ಇಸ್ರೋ ಮುಖ್ಯಸ್ಥ ಸೋಮನಾಥ್‌, ಗಾಲ್ಫರ್‌ ಅದಿತಿ ಸೇರಿದಂತೆ ವಿವಿಧ ರಂಗದ ಗಣ್ಯರಿಗೆ ಗೌರವ |

Share

ನಮ್ಮ ಕರುನಾಡು ಕಲೆ ಸಂಸ್ಕೃತಿ, ಸಂಗೀತ, ನಾಟಕ, ರಂಗಭೂಮಿ, ಚಲನಚಿತ್ರ, ವೈದ್ಯಕೀಯ, ವಿಜ್ಞಾನ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಅಗ್ರಗಣ್ಯ ಸಾಧನೆಯನ್ನು ಮಾಡುತ್ತಾ ಬಂದಿದೆ. ಈ ಸಾಧನೆಗೆ ಕಾರಣಿಕರ್ತರಾದ ಸಾಧಕರನ್ನು ನಮ್ಮ ಸರ್ಕಾರಗಳು ಗೌರವಿಸುತ್ತಾ ಬಂದಿದೆ. ಹಾಗೆ ಈ ಬಾರಿಯೂ ಪ್ರತಿ ವರ್ಷ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುವ ಗಣ್ಯ ವ್ಯಕ್ತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನು ಅನುಸರಿಸಿಕೊಂಡು ಬಂದಿರುವ ಸರ್ಕಾರ ಇದೀಗ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟ ಮಾಡಿದೆ.

ಈ ಬಾರಿ 68 ಜನರಿಗೆ ವೈಯಕ್ತಿಕ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ. 50ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ ‘ಕರ್ನಾಟಕ ಸಂಭ್ರಮ 50 ವರ್ಷ’ ಎಂಬ ಹೆಸರಿನಲ್ಲಿ 10 ಪ್ರಶಸ್ತಿಯನ್ನೂ ನೀಡಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

4 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

11 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

19 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

20 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago