ಸಾಹಿತ್ಯ ಎನ್ನುವುದು ಒಂದು ಸಂಶೋಧನೆ ಇದ್ದಂತೆ. ಸಾಹಿತಿಯಾಗಬೇಕಾದರೆ ಆತ ನಿರಂತರವಾಗಿ ಸಂಶೋಧನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕಾಗುತ್ತದೆ. ಸಾಹಿತಿಗೆ ಇರುವಷ್ಟು ಜ್ಞಾನ ಬೇರೆ ಯಾರಿಗೂ ಇರಲು ಸಾಧ್ಯವಿಲ್ಲ. ಅಲ್ಲದೇ ಸಮಾಜದಲ್ಲಿ ಇರುವ ತೊಡಕುಗಳನ್ನು ಎತ್ತಿ ತೋರಿಸಬಹುದಾದ ಒಂದು ಗಟ್ಟಿತನ ಇರುವುದೂ ಕೂಡಾ ಸಾಹಿತಿಗಳಿಗೆ ಎಂದು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕೇತರ ವೃಂದ ಹಾಗೂ ಪತ್ರಿಕೋದ್ಯಮ ವಿಭಾಗದಿಂದ ಸಮ್ಮೇಳನಾಧ್ಯಕ್ಷ ಡಾ.ಶ್ರೀಧರ ಎಚ್.ಜಿ ಅವರನ್ನು ಸನ್ಮಾನಿಸಲಾಯಿತು.
ಐಕ್ಯೂಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ.ಎಸ್ ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಗೀತಾ ಕುಮಾರಿ ಟಿ ವಂದಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…