ಮಂಗಳೂರಿನಲ್ಲಿ ಸಾವಯವ ಕೃಷಿಕ ಗ್ರಾಹಕ ಬಳಗದ ಆಶ್ರಯದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಕತ್ವದಲ್ಲಿ ಉದಯವಾಣಿ ಮಾಧ್ಯಮ ಸಹಯೋಗದಲ್ಲಿ ಭಾರತೀಯ ಕಿಸಾನ್ ಸಂಘ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ನಡೆದ ಗೋಆಧಾರಿತ ಸಾವಯವ ಕೃಷಿ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಲ್ಹಾಪುರದ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗಳು ಮಾತನಾಡಿ, ನಾಡಿನಲ್ಲಿ ಹಾಲು-ಮಜ್ಜಿಗೆ ಅಂಗಡಿಗಳು ಇರಬೇಕಾದ ಜಾಗದಲ್ಲಿ ಮೆಡಿಕಲ್ ಶಾಪ್‌ಗಳು, ಆಸ್ಪತ್ರೆಗಳು ಹೆಚ್ಚಾಗುತ್ತಿವೆ. ಕೃಷಿಕರೇ ಇರುವ ದೇಶದಲ್ಲಿ ವೈದ್ಯರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಏನು ಎಂಬುದರ ಬಗ್ಗೆ ಯೋಚಿಸಬೇಕಾಗಿದೆ ಎಂದು ಮಾರ್ಮಿಕವಾಗಿ ನುಡಿದರು. ಅವರು ಮಾತನಾಡಿರುವ ವಿಡಿಯೋ ಇಲ್ಲಿದೆ….
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel