ಹಾಲು-ಮಜ್ಜಿಗೆ ಅಂಗಡಿಗಳು ಇರಬೇಕಾದ ಜಾಗದಲ್ಲಿ ಮೆಡಿಕಲ್‌ ಶಾಪ್‌..! | ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗಳ ಮಾತುಗಳು |

July 14, 2023
4:58 PM
ಕೊಲ್ಹಾಪುರದ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗಳು ಮಾತನಾಡಿರುವ ವಿಡಿಯೋ...

ಮಂಗಳೂರಿನಲ್ಲಿ ಸಾವಯವ ಕೃಷಿಕ ಗ್ರಾಹಕ ಬಳಗದ ಆಶ್ರಯದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಕತ್ವದಲ್ಲಿ ಉದಯವಾಣಿ ಮಾಧ್ಯಮ ಸಹಯೋಗದಲ್ಲಿ ಭಾರತೀಯ ಕಿಸಾನ್‌ ಸಂಘ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ನಡೆದ ಗೋಆಧಾರಿತ ಸಾವಯವ ಕೃಷಿ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ   ಕೊಲ್ಹಾಪುರದ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗಳು ಮಾತನಾಡಿ, ನಾಡಿನಲ್ಲಿ ಹಾಲು-ಮಜ್ಜಿಗೆ ಅಂಗಡಿಗಳು ಇರಬೇಕಾದ ಜಾಗದಲ್ಲಿ ಮೆಡಿಕಲ್‌ ಶಾಪ್‌ಗಳು, ಆಸ್ಪತ್ರೆಗಳು ಹೆಚ್ಚಾಗುತ್ತಿವೆ. ಕೃಷಿಕರೇ ಇರುವ ದೇಶದಲ್ಲಿ ವೈದ್ಯರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಏನು ಎಂಬುದರ ಬಗ್ಗೆ ಯೋಚಿಸಬೇಕಾಗಿದೆ ಎಂದು ಮಾರ್ಮಿಕವಾಗಿ ನುಡಿದರು. ಅವರು ಮಾತನಾಡಿರುವ ವಿಡಿಯೋ ಇಲ್ಲಿದೆ….

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಕರುಣಾಮಯಿ ತಾಯಿ..
September 19, 2025
10:05 PM
by: ದ ರೂರಲ್ ಮಿರರ್.ಕಾಂ
ಉದ್ಯಮ ಹಾಗೂ ಸಮಾಜ ಸೇವೆ
September 19, 2025
10:03 PM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror