ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ದಾಖಲೆ ಬರೆದಿದೆ. ಇದೀಗ ಈ ಸಿನಿಮಾಕ್ಕೆ 2 ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಹೊಂಬಾಳೆ ಫಿಲ್ಫ್ ಮಹತ್ವದ ವಿಚಾರ ಹಂಚಿಕೊಂಡಿದ್ದು, ಉತ್ತಮ ಚಿತ್ರ ಹಾಗೂ ಉತ್ತಮ ನಟ ವಿಭಾಗಕ್ಕೆ ಅರ್ಹತೆ ಪಡೆದಿದೆ ಎಂದು ಟ್ವಿಟ್ ಮಾಡಿದೆ. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ. ನಿಮ್ಮೆಲ್ಲರ ಬೆಂಬಲದೊಂದಿಗೆ ಮುಂದಿನ ಪ್ರಯಾಣ’ ಎಂದು ಹೊಂಬಾಳೆ ಹೇಳಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…