ಕಾಂತಾರ ಒಟಿಟಿ ರಿಲೀಸ್​​ಗೆ ಸಿದ್ಧತೆ | ಹೆಚ್ಚಿಸಿದ ನಿರೀಕ್ಷೆ |

November 20, 2022
1:36 PM

ಕಾಂತಾರ ಸಿನಿಮಾವು ಈಗ ಒಟಿಟಿ ಪ್ಲಾಟ್ಫಾರ್ಮ್‌ ನಲ್ಲಿ ಬಿಡುಗಡೆಯಾಗಲಿದೆ. ಕಳೆದ ಕೆಲವು ದಿನಗಳಿಂದ, ಕಾಂತಾರ ಯಾವಾಗ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಚರ್ಚೆಯಾಗುತ್ತಲೇ ಇದೆ. ಈ ಹಿಂದೆ ನವೆಂಬರ್ 4 ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಚಿತ್ರವು ಪ್ರೀಮಿಯರ್ ಆಗಲಿದೆ ಎಂದು ವರದಿಯಾಗಿತ್ತು.ಇದೀಗ ಕಾಂತಾರ ಒಟಿಟಿ ಬಿಡುಗಡೆಯನ್ನು ಚಿತ್ರ ತಯಾರಕರು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾವು 2022ನೇ ವರ್ಷದ ಅತ್ಯಂತ ದೊಡ್ಡ ಹಿಟ್ ಚಿತ್ರಗಳಲ್ಲಿ ಒಂದಾಗಿದೆ.

Advertisement

ನವೆಂಬರ್ 24 ರಂದು ಕಾಂತಾರ ಪ್ರೀಮಿಯರ್ ಮುಂದಿನ ವಾರ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರೀಮಿಯರ್ ಆಗುವ ಸಾಧ್ಯತೆಯಿದೆ. ನಿರ್ಮಾಪಕರಿಂದ ಅಧಿಕೃತ ಪ್ರಕಟಣೆಯನ್ನು ನಿರೀಕ್ಷಿಸಲಾಗುತ್ತಿದೆ. ರಾಜ್ಯದಲ್ಲಿ ಸಿನಿಮಾ ಬಿಡುಗಡೆಯಾಗಿ 50 ದಿನ ಪೂರೈಸಿದ್ದರೂ ಕೂಡ ಇನ್ನೂ ಜನರು ಚಿತ್ರಮಂದಿರಗಳಿಗೆ ಬರುತ್ತಿದ್ದಾರೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!
April 16, 2025
11:18 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |
April 16, 2025
10:50 AM
by: The Rural Mirror ಸುದ್ದಿಜಾಲ
ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |
April 16, 2025
8:14 AM
by: The Rural Mirror ಸುದ್ದಿಜಾಲ
ಹೊಸರುಚಿ| ಗುಜ್ಜೆ ರೋಲ್
April 16, 2025
8:00 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror

Join Our Group