ಕಾಂತಾರ ಸಿನಿಮಾವು ಈಗ ಒಟಿಟಿ ಪ್ಲಾಟ್ಫಾರ್ಮ್ ನಲ್ಲಿ ಬಿಡುಗಡೆಯಾಗಲಿದೆ. ಕಳೆದ ಕೆಲವು ದಿನಗಳಿಂದ, ಕಾಂತಾರ ಯಾವಾಗ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಚರ್ಚೆಯಾಗುತ್ತಲೇ ಇದೆ. ಈ ಹಿಂದೆ ನವೆಂಬರ್ 4 ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಚಿತ್ರವು ಪ್ರೀಮಿಯರ್ ಆಗಲಿದೆ ಎಂದು ವರದಿಯಾಗಿತ್ತು.ಇದೀಗ ಕಾಂತಾರ ಒಟಿಟಿ ಬಿಡುಗಡೆಯನ್ನು ಚಿತ್ರ ತಯಾರಕರು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾವು 2022ನೇ ವರ್ಷದ ಅತ್ಯಂತ ದೊಡ್ಡ ಹಿಟ್ ಚಿತ್ರಗಳಲ್ಲಿ ಒಂದಾಗಿದೆ.
ನವೆಂಬರ್ 24 ರಂದು ಕಾಂತಾರ ಪ್ರೀಮಿಯರ್ ಮುಂದಿನ ವಾರ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರೀಮಿಯರ್ ಆಗುವ ಸಾಧ್ಯತೆಯಿದೆ. ನಿರ್ಮಾಪಕರಿಂದ ಅಧಿಕೃತ ಪ್ರಕಟಣೆಯನ್ನು ನಿರೀಕ್ಷಿಸಲಾಗುತ್ತಿದೆ. ರಾಜ್ಯದಲ್ಲಿ ಸಿನಿಮಾ ಬಿಡುಗಡೆಯಾಗಿ 50 ದಿನ ಪೂರೈಸಿದ್ದರೂ ಕೂಡ ಇನ್ನೂ ಜನರು ಚಿತ್ರಮಂದಿರಗಳಿಗೆ ಬರುತ್ತಿದ್ದಾರೆ.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…
ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490