ವರಾಹ ರೂಪಂ ಹಾಡು ಯೂಟ್ಯೂಬ್ ನಿಂದ ಡಿಲೀಟ್

November 12, 2022
4:20 PM

ಯೂಟ್ಯೂಬ್​, ಮ್ಯೂಸಿಕ್ ಆ್ಯಪ್​ಗಳಿಂದ ‘ವರಾಹ ರೂಪಂ..’ ಹಾಡನ್ನು ಡಿಲೀಟ್‌ ಮಾಡಲಾಗಿದೆ. ‘ನವರಸಂ..’ ಹಾಡಿನಲ್ಲಿರುವ ಟ್ಯೂನ್​ ‘ವರಾಹ ರೂಪಂ..’ನಲ್ಲಿ ಬಳಕೆ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು.ಇಷ್ಟು ಮಾತ್ರವಲ್ಲದೇ ಕೇರಳದ ಕೋರ್ಟ್‌ ಕೂಡ ಹಾಡನ್ನು ಬಳಕೆ ಮಾಡದಂತೆ ಆದೇಶವನ್ನು ನೀಡಿತ್ತು.

ಕಾಂತಾರ ಚಿತ್ರಕ್ಕೆ ತೈಕ್ಕುಡಂ ಬ್ರಿಡ್ಜ್ ಎಂಬ  ಕಂಪನಿ ನಮ್ಮ ಹಾಡನ್ನು ಕಾಂತಾರ ಚಿತ್ರದಲ್ಲಿ ಕಾಪಿ ಮಾಡಲಾಗಿದೆ ಎಂದು ಕೇಸನ್ನು ದಾಖಲಿಸಿತ್ತು. ಪರಿಣಾಮವಾಗಿ ಕೇರಳದ ಸ್ಥಳೀಯ ನ್ಯಾಯಾಲಯ ಕಾಂತಾರ ಚಿತ್ರದಲ್ಲಿ ವರಾಹ ರೂಪಂ ಹಾಡನ್ನು ಪ್ರಸಾರ ಮಾಡುವಂತಿಲ್ಲ ಎಂದು ನೋಟಿಸ್ ನೀಡಿತ್ತು.ಈ ನಡುವೆ ಚಿತ್ರತಂಡದವರು ಕೂಡ ಹಾಡು ತಮ್ಮದೇ ಸ್ವರಚಿತವಾಗಿದೆ ಅಂತ ವಾದ ಮಾಡಿತ್ತು.ಈಗ ‘ಹೊಂಬಾಳೆ ಫಿಲ್ಮ್ಸ್​’ ಯೂಟ್ಯೂಬ್ ಚಾನೆಲ್​ನಿಂದ ಈ ಹಾಡನ್ನು ಡಿಲೀಟ್ ಮಾಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror