ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯರಿಂದ ಕಾಂತಾರ ಸಿನಿಮಾದ ಮರಳುಶಿಲ್ಪ ಕೃತಿ |

January 16, 2023
2:57 PM

ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ ಕಾಂತಾರ ಸಿನಿಮಾದ ಅದ್ಭುತ ಮರಳುಶಿಲ್ಪ ಕೃತಿ ಗಮನ ಸೆಳೆದಿದೆ. ಈಗಾಗಲೇ 100 ದಿನಗಳ ಪೂರೈಸಿರುವ ಕಾಂತಾರ ಇದೀಗ ಕಿರುತೆರೆಯಲ್ಲಿ ಪ್ರಸಾರವಾಗಲು ಸಜ್ಜಾಗಿದೆ. ಈ ಹಿನ್ನೆಲೆ ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ ಅವರು ಅದ್ಭುತವಾದ ಮರಳುಶಿಲ್ಪ ಕೃತಿಯನ್ನು ರಚಿಸಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror