ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ ಕಾಂತಾರ ಸಿನಿಮಾದ ಅದ್ಭುತ ಮರಳುಶಿಲ್ಪ ಕೃತಿ ಗಮನ ಸೆಳೆದಿದೆ. ಈಗಾಗಲೇ 100 ದಿನಗಳ ಪೂರೈಸಿರುವ ಕಾಂತಾರ ಇದೀಗ ಕಿರುತೆರೆಯಲ್ಲಿ ಪ್ರಸಾರವಾಗಲು ಸಜ್ಜಾಗಿದೆ. ಈ ಹಿನ್ನೆಲೆ ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ ಅವರು ಅದ್ಭುತವಾದ ಮರಳುಶಿಲ್ಪ ಕೃತಿಯನ್ನು ರಚಿಸಿದ್ದಾರೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…