Advertisement
ಸುದ್ದಿಗಳು

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

Share

ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್, ಕಾಪು ವತಿಯಿಂದ ಆಯೋಜಿಸಲಾದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯು ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ನಾರಾಯಣ ಗುರು ಸ್ಪೋರ್ಟ್ಸ್ & ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಉಮಾನಾಥ ಕಾಪು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ಹಾಗೂ ಆದರ್ಶ ಆಸ್ಪತ್ರೆ ಉಡುಪಿಯ ಹೃದ್ರೋಗ ತಜ್ಞ ಡಾ. ವಿಶು ಕುಮಾರ್ ಭಾಗವಹಿಸಿ, ವಿವಿಧ ವಿಭಾಗಗಳ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.

ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್‌ನ ಸ್ಥಾಪಕ ಸಾಕ್ಷಾತ್ ಯು.ಕೆ., ನಿರ್ದೇಶಕಿ ಸೌಂದರ್ಯ ಯು.ಕೆ. ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವಿವಿಧ ವಯೋಮಿತಿಯ ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ವಿಜೇತರಿಗೆ ಟ್ರೋಫಿ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

ಚೆಸ್‌ ಪಂದ್ಯಾಟದ ಮುಕ್ತ ವಿಭಾಗದಲ್ಲಿ

  • ಪ್ರಥಮ: ಪ್ರಣವ್ ಪಿ.ಜೆ.
  • ದ್ವಿತೀಯ: ಅಭಿನವ್ ಪಿ.
  • ತೃತೀಯ: ಚಿನ್ಮಯ ಕೃಷ್ಣ
  • ಬೆಸ್ಟ್ ವೆಟರನ್ ಪ್ಲೇಯರ್: ರಾಮ ಶೇರಿಗಾರ್

8 ವರ್ಷದೊಳಗಿನ ವಿಭಾಗದಲ್ಲಿ

  • ಪ್ರಥಮ: ಸಾಮ್ರಾಟ್ ಬೆಳ್ಚಡ ಕೆ.
  • ದ್ವಿತೀಯ: ಇಂಚರ ಉಡುಪ
  • ತೃತೀಯ: ಅಭಯ್ ಉಡುಪ

12 ವರ್ಷದೊಳಗಿನ ವಿಭಾಗದಲ್ಲಿ

  • ಪ್ರಥಮ: ಡಿಸೋಜ ವಿನೆಲ್ ಲಿಯೋನ್
  • ದ್ವಿತೀಯ: ಯಾಯಿನ್ ಎಸ್. ಭಟ್
  • ತೃತೀಯ: ಮಧ್ವ ವ್ಯಾಸರಾಜ್ ತಂತ್ರಿ

15 ವರ್ಷದೊಳಗಿನ ವಿಭಾಗದಲ್ಲಿ

  • ಪ್ರಥಮ: ರಿಮಾ ರಾವ್ ಯು.ಬಿ.
  • ದ್ವಿತೀಯ: ಅನ್ವಯ್ ಎ. ಕಾಮತ್
  • ತೃತೀಯ: ಶ್ರೀಪಾದ

ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಸ್ಪರ್ಧಾರ್ಥಿಗಳು ಹಾಗೂ ಪ್ರಶಸ್ತಿ ವಿಜೇತರಿಗೆ ಸಂಘಟಕರು ಅಭಿನಂದನೆ ಸಲ್ಲಿಸಿದರು.

An invitational open chess tournament organized by Sri Narayana Guru School of Chess, Kapu, was successfully held at Sri Narayana Guru Sabhabhavana. Mahesh Puchhappady and cardiologist Dr. Vishu Kumar distributed prizes to winners across various age categories. Students showcased impressive talent in the competition.

In the Open Category of the chess tournament, Pranav P. J. secured the First Place, Abhinava P. won the Second Place, and Chinmaya Krishna secured the Third Place. Rama Sherigar was honoured with the Best Veteran Player Award. The winners were felicitated and presented with prizes for their outstanding performance.

ರಾಮ ಶೇರಿಗಾರ್

ಪ್ರಣವ್ ಪಿ.ಜೆ.

ಅಭಿನವ ಪಿ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

6 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

15 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

22 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

22 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago