Advertisement
ಸುದ್ದಿಗಳು

ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್‌ ಶಿಪ್ | ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ದಿಯಾ ಡಿ.ಎಸ್ ಪ್ರಥಮ ಸ್ಥಾನ‌

Share

ಯಾಮೊಟೋ ಶೋಟೋಕಾನ್ ಕರಾಟೆ ಅಸೋಸಿಯನ್ನ್ ಟ್ರಸ್ಟ್ ಮಂಗಳೂರು ಹಾಗೂ ರೋಟರಿ ಕ್ಲಬ್ ಲೊರೊಟೊ ಹಿಲ್ಸ್ ಬಂಟ್ವಾಳ, ರೋಟರಿ ಕ್ಲಬ್ ಸಿದ್ದಕಟ್ಟೆ,ಪಲ್ಗುಣಿ ರೋಟರಿ ಕ್ಲಬ್,ಬಿ.ಸಿ ರೋಡು ಸಿಟಿ ವತಿಯಿಂದ ಬಿ.ಸಿ ರೋಡ್ ಸ್ಪರ್ಶ ಕಲಾಮಂದಿರದಲ್ಲಿ 14 ರಂದು ನಡೆದ ಪ್ರಥಮ ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್‌ ಶಿಪ್ 2024 ರ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ದಿಯಾ ಡಿ.ಎಸ್ ಪ್ರಥಮ ಸ್ಥಾನ‌ ಪಡೆದಿದ್ದಾರೆ.

ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಪ್ ಮಾರ್ಷಲ್ ಆಟ್ಸ್ ವತಿಯಿಂದ ಮಂಗಳೂರಿನ ಜೆಪ್ಪುವಿನಲ್ಲಿ ನಡೆಯಿತು.ಎರಡನೇ ಚಾಂಪಿಯನ್ ಶಿಪ್ 2024ರ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಎರಡು ವಿಭಾಗದಲ್ಲಿ ಪ್ರಥಮ ಸ್ಥಾನಿಯಾಗಿರುತ್ತಾರೆ.ಇವರು ಚೆಸ್ ಆಟದಲ್ಲಿಯೂ ಕೂಡ ಅನೇಕ ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ.ಕಲಿಕೆಯಲ್ಲಿ ಕೂಡ ಮುಂದಿದ್ದಾರೆ.ಇವರು ಸುಳ್ಯ ತಾಲೂಕು ಕಲ್ಮಕಾರು ಗ್ರಾಮದ ದಬ್ಬಡ್ಕ ನಿವಾಸಿ ಸುರೇಶ್ ದಬ್ಬಡ್ಕ ಹಾಗೂ ಜ್ಯೋತಿ ಸುರೇಶ್ ದಂಪತಿಯ ಪುತ್ರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

8 minutes ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

14 minutes ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

15 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

20 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

20 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

21 hours ago