ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18 ರಿಂದ 22 ವರೆಗೆ 5 ದಿನಗಳವರೆಗೆ ಕರಾವಳಿ ಉತ್ಸವ 2025 ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ತಿಳಿಸಿದ್ದಾರೆ.ಕರಾವಳಿ ಉತ್ಸವ ಕುರಿತಂತೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಅಗತ್ಯ ಸಿದ್ದತೆಗಳನ್ನು ಈಗಿನಿಂದಲೇ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel