Advertisement
ಸುದ್ದಿಗಳು

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

Share

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18 ರಿಂದ 22 ವರೆಗೆ 5  ದಿನಗಳವರೆಗೆ ಕರಾವಳಿ ಉತ್ಸವ 2025 ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ತಿಳಿಸಿದ್ದಾರೆ.ಕರಾವಳಿ ಉತ್ಸವ ಕುರಿತಂತೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಅಗತ್ಯ ಸಿದ್ದತೆಗಳನ್ನು ಈಗಿನಿಂದಲೇ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?

ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…

1 hour ago

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!

ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…

1 hour ago

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…

6 hours ago

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…

7 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

15 hours ago

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

17 hours ago