ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ

July 26, 2025
3:16 PM

ಲಡಾಖ್‌ನ ದ್ರಾಸುದಲ್ಲಿಂದು  26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ   ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರಿಗೆ ಬೃಹತ್ ಪಾದಯಾತ್ರೆ ಮೂಲಕ ಗೌರವ ಸಲ್ಲಿಸಲಾಯಿತು.  ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ. ಮನ್ಸುಖ್ ಮಾಂಡವಿಯಾ ಮತ್ತು ರಕ್ಷಣಾ ರಾಜ್ಯ ಸಚಿವ ಸಂಜಯ್ ಸೇಠ್  ಪಾದಯಾತ್ರೆಯ ನೇತೃತ್ವ ವಹಿಸಿದ್ದರು. ಒಂದೂವರೆ  ಕಿಲೋಮೀಟರ್ ದೂರದ ಈ ಪಾದಯಾತ್ರೆಯಲ್ಲಿ  ಸಾವಿರಕ್ಕೂ ಹೆಚ್ಚು ಯುವಕರು, ನಿವೃತ್ತ ಸೈನಿಕರು, ಸಶಸ್ತ್ರ ಪಡೆ ಸಿಬ್ಬಂದಿ, ಹುತಾತ್ಮ ಯೋಧರ ಕುಟುಂಬಸ್ಥರು  ನಡಿಗೆಯಲ್ಲಿ ಭಾಗವಹಿಸಿದ್ದರು.

ಬಳಿಕ ದ್ರಾಸುದಲ್ಲಿನ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ  ವೀರ ಯೋಧರಿಗೆ ಪುಷ್ಪಗುಚ್ಛ ಸಮರ್ಪಿಸಿ ಗೌರವ ಸೂಚಿಸಲಾಯಿತು. ಸಚಿವ ಡಾ. ಮನ್ಸುಖ್ ಮಾಂಡವಿಯಾ, ದೇಶದ ಭವಿಷ್ಯಕ್ಕಾಗಿ ಯೋಧರು ಹಗಲು ರಾತ್ರಿ ಎನ್ನದೇ ದುಡಿಯುತ್ತಿದ್ದಾರೆ. ಅವರ ನಿಷ್ಠೆ, ತ್ಯಾಗ, ದೇಶ ಪ್ರೇಮಕ್ಕೆ ನಾವು ಸದಾ ಋಣಿಯಾಗಿರುತ್ತೇವೆ. ಇಂದಿನ ಯುವ ಪೀಳಿಗೆಗೆ ನಮ್ಮ ಸೈನಿಕರ ದೇಶಪ್ರೇಮ ಪ್ರೇರಣೆಯಾಗಲಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ
ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror