Karnataka Weather | 12-03-2024 | ರಾಜ್ಯದೆಲ್ಲೆಡೆ ಒಣ ಹವೆ ಮುಂದುವರಿಕೆ | ಕೊಡಗು ಪ್ರದೇಶದ ಕೆಲವು ಮಳೆ ತುಂತುರು ಮಳೆ ನಿರೀಕ್ಷೆ | ಮಾ.13 ರಂದು ಹಲವು ಕಡೆ ತುಂತುರು ಮಳೆ ಸಾಧ್ಯತೆ |

March 12, 2024
1:37 PM
ರಾಜ್ಯದೆಲ್ಲೆಡೆ ಒಣ ಹವೆ ಮುಂದುವರಿಕೆ. ಕೊಡಗು ಜಿಲ್ಲೆಯ ಕೆಲವು ಕಡೆ ತುಂತುರು ಮಳೆ ನಿರೀಕ್ಷೆ.

13.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಒಂದೆರಡು ಕಡೆ ಹನಿ ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈ ಮೋಡದ ಕಾರಣದಿಂದ ವಾತಾವರಣದಲ್ಲಿ ತೇವಾಂಶ ಹಾಗೂ ಉಷ್ಣಾಂಶ ಏರಿಕೆಯಾಗುವ ಲಕ್ಷಣಗಳಿವೆ.

ಮಾರ್ಚ್ 13 ಸಂಜೆಯಿಂದ 14ರ ಬೆಳಿಗ್ಗೆ ತನಕ ಕೊಡಗು ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು, ಮೈಸೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror