13.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಒಂದೆರಡು ಕಡೆ ಹನಿ ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈ ಮೋಡದ ಕಾರಣದಿಂದ ವಾತಾವರಣದಲ್ಲಿ ತೇವಾಂಶ ಹಾಗೂ ಉಷ್ಣಾಂಶ ಏರಿಕೆಯಾಗುವ ಲಕ್ಷಣಗಳಿವೆ.
ಮಾರ್ಚ್ 13 ಸಂಜೆಯಿಂದ 14ರ ಬೆಳಿಗ್ಗೆ ತನಕ ಕೊಡಗು ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು, ಮೈಸೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…