13.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಒಂದೆರಡು ಕಡೆ ಹನಿ ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈ ಮೋಡದ ಕಾರಣದಿಂದ ವಾತಾವರಣದಲ್ಲಿ ತೇವಾಂಶ ಹಾಗೂ ಉಷ್ಣಾಂಶ ಏರಿಕೆಯಾಗುವ ಲಕ್ಷಣಗಳಿವೆ.
ಮಾರ್ಚ್ 13 ಸಂಜೆಯಿಂದ 14ರ ಬೆಳಿಗ್ಗೆ ತನಕ ಕೊಡಗು ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು, ಮೈಸೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಸಾವಯವ ಕೃಷಿ ನಿರ್ದಿಷ್ಟ ಉತ್ಪಾದನಾ ಮಾನದಂಡ ಮತ್ತು ಪ್ರಮಾಣೀಕರಣಕ್ಕೆ ಒತ್ತು ನೀಡಿದರೆ, ಪುನರುತ್ಪಾದಕ…
ಪರಿಸರ ಸಮತೋಲನ ಮತ್ತು ಜೀವವೈವಿಧ್ಯ ಸಂರಕ್ಷಣೆಗೆ ಗಿಡ-ಮರಗಳು ಅತ್ಯಗತ್ಯ ಎಂದು ಕೇಂದ್ರ ಕೃಷಿ…
ಕರ್ನಾಟಕದಾದ್ಯಂತ ಮುಂದಿನ 10 ದಿನ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ರಾತ್ರಿ…
ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ಗಳು ಹಾಗೂ ಹೆಡ್ ಕಾನ್ಸ್ಟೇಬಲ್ಗಳಿಗೆ ನೂತನ ‘ಖಾಕಿ ವಿಜಿಲ್…
ದಾವಣಗೆರೆ ಜಿಲ್ಲೆಯ 18,357 ತೋಟಗಾರಿಕಾ ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ…
ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿಗಳ ಇ-ಕೆವೈಸಿ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು…