ಒಟ್ಟು 4.6 ಲಕ್ಷ ನಕಲಿ ಬಿಪಿಎಲ್ ಕಾರ್ಡ್‌ | ಸರ್ಕಾರಿ ನೌಕರರ ಬಳಿಯೂ ಅಕ್ರಮ ಬಿಪಿಎಲ್ ಕಾರ್ಡ್….! | 11 ಕೋಟಿ ದಂಡ ಸಂಗ್ರಹ |

May 31, 2023
7:31 PM

ಬಿಟ್ಟಿಯಾಗಿ ಸಿಗುತ್ತೆ ಅಂದ್ರೆ ಎಲ್ಲರಿಗೂ ಬೇಕು. ಆದರೆ ಬಡವರ ಹೊಟ್ಟೆ ಮೇಲೆ ಹೊಡೆದು ಜನರ ತೆರಿಗೆ ಹಣಕ್ಕೆ ವಂಚನೆ ಮಾಡೋದು ಅಂದ್ರೆ ಅದು ನಿಜಕ್ಕೂ ನಾಚಿಗೇಡಿನ ಸಂಗತಿ. ಈ ರೀತಿ ಮೋಸ ಮಾಡಿ, ಸರ್ಕಾರಕ್ಕೆ ವಂಚಿಸುತ್ತಿರುವುದು ಬೇರಾರು ಅಲ್ಲ ಸರ್ಕಾರಿ ನೌಕರಿಯಲ್ಲಿದ್ದ ನೌಕರರು….!

Advertisement
Advertisement
Advertisement

ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು  4.6 ಲಕ್ಷ ನಕಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಂದ 13.5 ಕೋಟಿ ರೂಪಾಯಿ ದಂಡವನ್ನು ಸಂಗ್ರಹಿಸಿದೆ. ವಿಪರ್ಯಾಸವೆಂದರೆ 21,232 ಸರ್ಕಾರಿ ನೌಕರರೇ  ಬಿಪಿಎಲ್ ಕಾರ್ಡ್ ಪಡೆದಿದ್ದರು ಎಂಬುದು ಬೆಳಕಿಗೆ ಬಂದಿದ್ದು, ಅವರಿಂದ 11.2 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ. ನಕಲಿ ಬಿಪಿಎಲ್​ ಕಾರ್ಡ್​​​ ಹೊಂದಿರುವವರ ವಿರುದ್ಧ 2021ರ ಫೆಬ್ರವರಿ ತಿಂಗಳಿನಿಂದಲೇ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಈಗಲೂ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಆಧಾರ್ ಸಂಖ್ಯೆಗಳನ್ನು ಬಳಸಿಕೊಂಡು ವಿವಿಧ ಇಲಾಖೆಗಳಿಂದ ಅಂತಹ ಅನರ್ಹ ಫಲಾನುಭವಿಗಳ ಡೇಟಾವನ್ನು ಸಂಗ್ರಹಿಸಲಾಗುತ್ತಿದೆ ಎಂದು ಹೆಚ್ಚುವರಿ ನಿರ್ದೇಶಕ (ವಿಜಿಲೆನ್ಸ್ ಮತ್ತು ಸಾರ್ವಜನಿಕ ವಿತರಣೆ) ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮಾಹಿತಿ ನೀಡಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವರ್ಷದ ಬಳಿಕ ಮನೆಗೆ ಸೇರಿದ ಬಿಹಾರದ ಮಹಿಳೆ | ಪುನರ್ಜನ್ಮ ನೀಡಿದ ಸಾಯಿನಿಕೇತನ ಸೇವಾಶ್ರಮ |
January 24, 2025
11:33 AM
by: ದ ರೂರಲ್ ಮಿರರ್.ಕಾಂ
ಮುಂದಿನ ವರ್ಷದಿಂದ ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ
January 24, 2025
6:49 AM
by: The Rural Mirror ಸುದ್ದಿಜಾಲ
ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ |
January 23, 2025
8:49 PM
by: The Rural Mirror ಸುದ್ದಿಜಾಲ
ಪ್ರಯಾಗ್ ರಾಜ್ ನಲ್ಲಿ  ಮಹಾ ಕುಂಭಮೇಳ | 150ಕ್ಕೂ ಹೆಚ್ಚು ವಿಶೇಷ ರೈಲು
January 23, 2025
10:59 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror