ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್ | ಸಮಯ ನಿಗದಿ ಮಾಡಿದ ರಾಜ್ಯ ಸರ್ಕಾರ |

September 23, 2022
4:21 PM

ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್‌ಗೆ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ಟ್ವಿಟ್‌ ಮಾಡಿದ ಸಚಿವ ಸುನೀಲ್‌ ಕುಮಾರ್‌ ಕುವೆಂಪು ವಿರಚಿತ ನಾಡಗೀತೆ ‘ಜಯಭಾರತ ಜನನಿಯ ತನುಜಾತೆ’ ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ನಾಡಗೀತೆಯನ್ನು ಹಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ‘ಜಯ ಭಾರತ ಜನನಿಯ ತನುಜಾತೆ’ ಹಾಡುವ ಅವಧಿಯನ್ನು 2.30 ನಿಮಿಷಕ್ಕೆ ನಿಗದಿ ಮಾಡಬೇಕು ಎಂದು ಶಿಫಾರಸು ಮಾಡಿತ್ತು, ಅದರಂತೆ ಈಗ ರಾಜ್ಯ ಸರ್ಕಾರ ಶಿಫಾರಸ್ಸು ಒಪ್ಪಿಕೊಂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror