ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್‌ಗೆ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ಟ್ವಿಟ್ ಮಾಡಿದ ಸಚಿವ ಸುನೀಲ್ ಕುಮಾರ್ ಕುವೆಂಪು ವಿರಚಿತ ನಾಡಗೀತೆ ‘ಜಯಭಾರತ ಜನನಿಯ ತನುಜಾತೆ’ ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ನಾಡಗೀತೆಯನ್ನು ಹಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ‘ಜಯ ಭಾರತ ಜನನಿಯ ತನುಜಾತೆ’ ಹಾಡುವ ಅವಧಿಯನ್ನು 2.30 ನಿಮಿಷಕ್ಕೆ ನಿಗದಿ ಮಾಡಬೇಕು ಎಂದು ಶಿಫಾರಸು ಮಾಡಿತ್ತು, ಅದರಂತೆ ಈಗ ರಾಜ್ಯ ಸರ್ಕಾರ ಶಿಫಾರಸ್ಸು ಒಪ್ಪಿಕೊಂಡಿದೆ.
ಬರ್ಮಾ ಅಡಿಕೆ ಕಳ್ಳಸಾಗಾಟ ಪ್ರಕರಣವು ಮತ್ತೆ ಬೆಳಕಿಗೆ ಬಂದಿದೆ. ಮಿಜೋರಾಂ , ಅಸ್ಸಾಂ…
ಉತ್ತರ ಭಾರತದಲ್ಲಿ ಶೀತಗಾಳಿ ಆವರಿಸಿದೆ. ದಟ್ಟವಾದ ಮಂಜು ರೈಲುಗಳು ಮತ್ತು ವಿಮಾನಗಳ ಓಡಾದ…
ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ 10264714 ಮತದಾರರಿದ್ದಾರೆ ಎಂದು…
ಕಾಡಿನಲ್ಲಿ ಕಳೆಗಿಡಗಳ ಪ್ರಮಾಣ ದುಪ್ಪಟ್ಟಾಗುತ್ತಿದ್ದು, ಇದರಿಂದ ಅರಣ್ಯಕ್ಕೂ, ಪ್ರಾಣಿಗಳಿಗೂ, ಅಂತರ್ಜಲಕ್ಕೂ ಸಮಸ್ಯೆಯಾಗುತ್ತಿದೆ.
ರಕ್ಷಣಾ ವಲಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಬಳಕೆ ಹೆಚ್ಚಾಗಿದ್ದು, ಸಂಶೋಧನೆ ಮತ್ತು ಆವಿಷ್ಕಾರ ವಲಯದಲ್ಲಿ…
6 ಮಂದಿ ನಕ್ಸಲರು ನಾಳೆ ಚಿಕ್ಕಮಗಳೂರಿನಲ್ಲಿ ಸಮಾಜದ ಮುಖ್ಯವಾಹಿಗೆ ಮರಳಲಿದ್ದಾರೆ. (ಚಿತ್ರ -…