Advertisement
ಸುದ್ದಿಗಳು

ಚುನಾವಣೆ ಘೋಷಣೆ | ಮೇ. 10ರಂದು ಮತದಾನ | ಮೇ.13ರಂದು ಚುನಾವಣಾ ಫಲಿತಾಂಶ| ಇಂದಿನಿಂದಲೇ ನೀತಿ ಸಂಹಿತೆ ಜಾರಿ |

Share

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನದ ದಿನಾಂಕವನ್ನು ನವದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಟಿ ಮೂಲಕ ಮಾಹಿತಿ ನೀಡಿದರು. ಮೇ 10ರಂದು ಮತದಾನ ನಡೆಯಲಿದೆ. ಮೇ. 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಮಾಹಿತಿ ನೀಡಿದರು.

ಏ.13ಕ್ಕೆ  ಅಧಿಸೂಚನೆ ಪ್ರಕಟಗೊಳ್ಳಲಿದೆ. ಏ.20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏ.21ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಏ. 24ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಒಟ್ಟು 5 ಕೋಟಿ 21 ಲಕ್ಷ ಮತದಾರರು ಇದ್ದಾರೆ.12.15 ಲಕ್ಷ ಯುವ ಮತದಾರರು ಇದ್ದಾರೆ. 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಹಾಗೂ ಅಶಕ್ತರಿಗೆ ಈ ಬಾರಿ ಮನೆಯಿಂದಲೇ ಮತದಾನ ಮಾಡುವ ಅವಕಾಶ ಇದೆ. ರಾಜ್ಯದಲ್ಲಿ ಒಟ್ಟು 58282 ಮತಗಟ್ಟೆಗಳನ್ನು ನಿರ್ಮಿಸಲಾಗುತ್ತಿದೆ. ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣೆ ಆಯೋಗವು ಗಮನ ವಹಿಸಿದೆ. ಇದಕ್ಕಾಗಿ ಎಲ್ಲಾ ವಿಧದ ಪ್ರಯತ್ನ ಮಾಡುತ್ತಿದೆ.

ಕಳೆದ ಬಾರಿ ಚುನಾವಣೆ  ಮೇ 12, 2018 ರಂದು ನಡೆದಿತ್ತು. ಪ್ರಸ್ತುತ ವಿಧಾನಸಭೆಯ ಅವಧಿಯು ಮೇ 24, 2023 ರಂದು ಮುಕ್ತಾಯಗೊಳ್ಳುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

17 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

22 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

22 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

23 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

23 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago