ನಾಮಪತ್ರ ಸಲ್ಲಿಕೆ ಮಾಡಿದ ಘಟಾನುಘಟಿ ಅಭ್ಯರ್ಥಿಗಳು | ಕುಬೇರ ರಾಜಕಾರಣಿ ಅಭ್ಯರ್ಥಿಗಳು ಯಾರು ಯಾರು..,?

April 18, 2023
9:43 AM

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು ಈಗಾಗಲೇ ತಮ್ಮ ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ಸೋಮವಾರ ನಾಮಪತ್ರ ಸಲ್ಲಿಸಿರುವ ಘಟನಾನುಘಟಿ ಅಭ್ಯರ್ಥಿಗಳ ಪ್ರಮುಖ ಆಸ್ತಿ ವಿವರಗಳು ಇದೀಗ ಬಹಿರಂಗವಾಗಿದೆ.

Advertisement
Advertisement
Advertisement

ರಾಜಕೀಯ ಕುಬೇರರು:
ಎಂಟಿಬಿ ನಾಗರಾಜ್, ಹೊಸಕೋಟೆ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 1,510 ಕೋಟಿ ರೂ.
* ಚರಾಸ್ತಿ ಮೌಲ್ಯ 372 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ 792 ಕೋಟಿ ರೂ.
* ಪತ್ನಿ ಹೆಸರಲ್ಲಿ 437 ಕೋಟಿ ಮೌಲ್ಯದ ಆಸ್ತಿ
* ಸಾಲ 71 ಕೋಟಿ ರೂ.
* ಕಾರುಗಳ ಮೌಲ್ಯ 1.72 ಕೋಟಿ ರೂ.

Advertisement

ಕುಮಾರಸ್ವಾಮಿ, ಚನ್ನಪಟ್ಟಣ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ – 46.57 ಕೋಟಿ ರೂ.
* 750 ಗ್ರಾಂ ಚಿನ್ನ, ಸಾಲ 17 ಕೋಟಿ
* ಪತ್ನಿ ಹೆಸರಲ್ಲಿ 124 ಕೋಟಿ ಮೌಲ್ಯದ ಆಸ್ತಿ, 3.8 ಕೆಜಿ ಚಿನ್ನ
* ಕುಮಾರಸ್ವಾಮಿ ವಿರುದ್ಧ 5 ಕ್ರಿಮಿನಲ್ ಕೇಸ್

ಹೆಚ್‌ಡಿ ರೇವಣ್ಣ, ಹೊಳೆನರಸೀಪುರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ – 43.37 ಕೋಟಿ ರೂ.
* 9 ಕೋಟಿ ರೂ. ಸಾಲ ಮಾಡಿರುವ ರೇವಣ್ಣ
* ಪತ್ನಿ ಹೆಸರಲ್ಲಿ 38 ಕೋಟಿ ರೂ. ಮೌಲ್ಯದ ಆಸ್ತಿ (5 ಕೋಟಿ ಸಾಲ)
* 3 ಕೆಜಿ ಚಿನ್ನ, 45 ಕೆಜಿ ಬೆಳ್ಳಿ, 25 ಕ್ಯಾರೆಟ್ ವಜ್ರ

Advertisement

ವಿಜಯೇಂದ್ರ, ಶಿಕಾರಿಪುರ ಅಭ್ಯರ್ಥಿ:
* 103 ಕೋಟಿ ರೂ. ಮೌಲ್ಯದ ಆಸ್ತಿ
* ಒಂದು ಟ್ರ್ಯಾಕ್ಟರ್, ಒಂದು ಟಿಲ್ಲರ್
* ಪತ್ನಿ ಹೆಸರಲ್ಲಿ 21 ಕೋಟಿ ರೂ. ಮೌಲ್ಯ ಆಸ್ತಿ

ಎಂಬಿ ಪಾಟೀಲ್, ಕಾಂಗ್ರೆಸ್ ಅಭ್ಯರ್ಥಿ:
* 105 ಕೋಟಿ ರೂ. ಮೌಲ್ಯದ ಆಸ್ತಿ ಇದೆ
* 34 ಕೋಟಿ ರೂ. ಸಾಲ ಹೊಂದಿದ್ದಾರೆ
* 5 ಕ್ರಿಮಿನಲ್ ಕೇಸ್ ಇದೆ

Advertisement

ಆರ್ ಅಶೋಕ್, ಪದ್ಮನಾಭನಗರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 5.28 ಕೋಟಿ ರೂ.
* ಒಟ್ಟು ಸಾಲ 97.78 ಲಕ್ಷ ರೂ.
* ಪತ್ನಿಯಿಂದಲೇ 42 ಲಕ್ಷ ರೂ. ಸಾಲ

ಮುನಿರತ್ನ, ಆರ್‌ಆರ್ ನಗರ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 270 ಕೋಟಿ ರೂ.
* ಚರಾಸ್ತಿ ಮೌಲ್ಯ – 31.34 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ – 239.29 ಕೋಟಿ ರೂ.
* ಸಾಲದ ಮೊತ್ತ – 93.48 ಕೋಟಿ ರೂ.
* ಪತ್ನಿ ಹೆಸರಲ್ಲಿ 22 ಕೋಟಿ ರೂ. ಮೌಲ್ಯದ ಆಸ್ತಿ

Advertisement

ಉದಯ್ ಗರುಡಾಚಾರ್, ಚಿಕ್ಕಪೇಟೆ ಅಭ್ಯರ್ಥಿ:
* ಒಟ್ಟು ಆಸ್ತಿ ಮೌಲ್ಯ 200.44 ಕೋಟಿ ರೂ.
* 22 ಕೆಜಿ ಚಿನ್ನಾಭರಣ ಹೊಂದಿದ್ದಾರೆ
* ಸಾಲದ ಪ್ರಮಾಣ – 47.63 ಕೋಟಿ ರೂ.

ಅರುಣಾಲಕ್ಷ್ಮಿ, ಬಳ್ಳಾರಿ ನಗರ ಅಭ್ಯರ್ಥಿ:
* 200 ಕೋಟಿ ರೂ. ಮೌಲ್ಯದ ಆಸ್ತಿ
* ಚರಾಸ್ತಿ ಮೌಲ್ಯ – 96.23 ಕೋಟಿ ರೂ.
* ಸ್ಥಿರಾಸ್ತಿ ಮೌಲ್ಯ – 104.38 ಕೋಟಿ ರೂ.
* 16.44 ಕೋಟಿ ರೂ. ಮೌಲ್ಯದ ಚಿನ್ನಾಭರಣ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕ್ಯಾನ್ಸರ್‌ಕಾರಕ | ತಿರುಚಿದ ವರದಿ ಪ್ರಕಟಿಸಿದ WHO | ಕೇಂದ್ರ ಸರ್ಕಾರ ಮಧ್ಯಪ್ರವೇಶಕ್ಕೆ ಕ್ಯಾಂಪ್ಕೊ ಒತ್ತಾಯ |
November 26, 2024
7:05 PM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಔಷಧೀಯ ಗುಣ | “we made” ಅಡಿಕೆಯ ಲಿಕ್ವಿಡ್‌ ಸೋಪು | ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ |
November 26, 2024
7:11 AM
by: ಮಹೇಶ್ ಪುಚ್ಚಪ್ಪಾಡಿ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |
November 25, 2024
8:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror