ಸಿಎಂ ಆಯ್ಕೆ ಅಧಿಕೃತ ಘೋಷಣೆ | ಗ್ಯಾರೆಂಟಿಗಳ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು | ಗ್ಯಾರಂಟಿಗಳ ಬಗ್ಗೆ ವ್ಯಂಗ್ಯ ಬೇಡ

May 18, 2023
1:06 PM

ಸಿದ್ದರಾಮಯ್ಯ ಅವರು ಕರ್ನಾಟಕ ಮುಖ್ಯಮಂತ್ರಿ ಎಂದು  ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ. ಇದರೊಂದಿಗೆ ಕೊನೆಗೂ ಕರ್ನಾಟಕ ಸಿಎಂ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ.  ಸಿಎಂ ಘೋಷಣೆಗೂ ಮುನ್ನ ಕರ್ನಾಟಕದಲ್ಲಿ ಗ್ಯಾರಂಟಿಗಳ ಬಗ್ಗೆ ನಾನಾ ಚರ್ಚೆಗಳು ನಡೆಯುತ್ತಿವೆ. ಸಿಎಂ ಗ್ಯಾರಟಿಯೇ ಆಗಿಲ್ಲ. ಈ ಗ್ಯಾರಂಟಿಗಳು ಯಾವ ಜಾರಿ ಮಾಡುತ್ತಾರೆ ಎನ್ನುವ ವ್ಯಂಗ್ಯದ  ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

Image

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror