ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಭಾರತ್ ಗೌರವ್ ಕಾಶಿ ಯಾತ್ರಾ ರೈಲಿಗೆ ಚಾಲನೆ ನೀಡಿದ್ದಾರೆ. ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯ ಕರ್ನಾಟಕಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗೂ ಪ್ರಯಾಗ್ ರಾಜ್‌ಗೆ ಭೇಟಿ ನೀಡುವುದು ಸುಲಭವಾಗುತ್ತದೆ ಎಂದು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ. ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯವಾದ ಕರ್ನಾಟಕಕ್ಕೆ ಅಭಿನಂದನೆಗಳು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗು ಪ್ರಯಾಗ್ ರಾಜ್ ಗೆ ಭೇಟಿ ನೀಡುವುದು ಸುಲಭವಾಗುತ್ತದೆ.
ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯವಾದ ಕರ್ನಾಟಕಕ್ಕೆ ಅಭಿನಂದನೆಗಳು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗು ಪ್ರಯಾಗ್ ರಾಜ್ ಗೆ ಭೇಟಿ ನೀಡುವುದು ಸುಲಭವಾಗುತ್ತದೆ. pic.twitter.com/oTymcVgXTs
— Narendra Modi (@narendramodi) November 11, 2022