ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯ ಪಡೆದ ಮೊದಲ ರಾಜ್ಯ ಕರ್ನಾಟಕ |

November 11, 2022
3:19 PM

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಭಾರತ್ ಗೌರವ್ ಕಾಶಿ ಯಾತ್ರಾ ರೈಲಿಗೆ ಚಾಲನೆ ನೀಡಿದ್ದಾರೆ. ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯ ಕರ್ನಾಟಕಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗೂ ಪ್ರಯಾಗ್ ರಾಜ್‌ಗೆ ಭೇಟಿ ನೀಡುವುದು ಸುಲಭವಾಗುತ್ತದೆ ಎಂದು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ. ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯವಾದ ಕರ್ನಾಟಕಕ್ಕೆ ಅಭಿನಂದನೆಗಳು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗು ಪ್ರಯಾಗ್ ರಾಜ್ ಗೆ ಭೇಟಿ ನೀಡುವುದು ಸುಲಭವಾಗುತ್ತದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror