ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ರಾಜ್ಯ ಸರಕಾರ ಬದಲಾಯಿಸಿ ಆದೇಶ ಹೊರಡಿಸಿದೆ.
Advertisement
ಮಂಡಳಿ ನಿರ್ದೇಶಕರು ಹೆಚ್. ಎನ್. ಗೋಪಾಲಕೃಷ್ಣ ಈ ಕುರಿತು ಆದೇಶವನ್ನು ಹೊರಡಿಸಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ‘ ಎಂದು ಬದಲಾವಣೆ ಮಾಡಲಾಗಿದ್ದು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ ಸಹ ಅಧಿಸೂಚನೆ ಪ್ರಕಟಿಸಿದೆ.
Advertisement
ಇನ್ನು ಮುಂದೆ ಕಡತ, ಮೊಹರು, ಪತ್ರ ವ್ಯವಹಾರದಲ್ಲಿಯೂ ಹೊಸ ಹೆಸರು ಬಳಕೆ ಮಾಡುವಂತೆ ಸೂಚನೆ ನೀಡಲಾಗಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement