#ಬಜೆಟ್ ಸುದ್ದಿ | ಯಶಸ್ವಿನಿ ಯೋಜನೆ ಮರುಜಾರಿ

March 4, 2022
2:05 PM

ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ, ಮರು ಜಾರಿ ಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ ನಲ್ಲಿ ಘೋಷಿಸಿದ್ದಾರೆ.

ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದ ಅವರು, ರೈತ ಬಾಂಧವರ ಬಹುದಿನದ ಬೇಡಿಕೆಯಾದ ಯಶಸ್ವಿನಿ ಯೋಜನೆ ಪರಿಷ್ಕರಿಸಿ, ಮರು ಜಾರಿಗೊಳಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಯಶಸ್ವಿನಿ ಯೋಜನೆ ಮರು ಜಾರಿಗಾಗಿ ರಾಜ್ಯ ಸರ್ಕಾರದಿಂದ 300 ಕೋಟಿ ರೂ ಒದಗಿಸಲಾಗುತ್ತಿದೆ. ಈ ಯೋಜನೆಯಿಂದ ಗ್ರಾಮೀಣ ಪ್ರದೇಶದ ರೈತ ಕುಟುಂಬಗಳಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror