ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ, ಮರು ಜಾರಿ ಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದ ಅವರು, ರೈತ ಬಾಂಧವರ ಬಹುದಿನದ ಬೇಡಿಕೆಯಾದ ಯಶಸ್ವಿನಿ ಯೋಜನೆ ಪರಿಷ್ಕರಿಸಿ, ಮರು ಜಾರಿಗೊಳಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಯಶಸ್ವಿನಿ ಯೋಜನೆ ಮರು ಜಾರಿಗಾಗಿ ರಾಜ್ಯ ಸರ್ಕಾರದಿಂದ 300 ಕೋಟಿ ರೂ ಒದಗಿಸಲಾಗುತ್ತಿದೆ. ಈ ಯೋಜನೆಯಿಂದ ಗ್ರಾಮೀಣ ಪ್ರದೇಶದ ರೈತ ಕುಟುಂಬಗಳಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…