#KarnatakaBudget | ಅನ್ನದಾತನ ಬಡ್ಡಿ ರಹಿತ ಸಾಲದ ಮಿತಿ ಹೆಚ್ಚಳ | ಗ್ಯಾರಂಟಿಗಾಗಿ ಎಣ್ಣೆ ಪ್ರಿಯರ ಮೇಲೆ ಬರೆ..!

July 7, 2023
1:08 PM
ಮುಖ್ಯಮಂತ್ರಿ ಸಿದ್ಧರಾಮಯ್ಯ ಬಜೆಟ್‌ ಮಂಡಿಸಿದ್ದಾರೆ. ಕೃಷಿಕರಿಗೆ ಈ ಬಾರಿ ನೆರವಾಗುತ್ತಿದ್ದಾರೆ. ತೆರಿಗೆ ಸಂಗ್ರಹದ ಕಡೆಗೂ ಗಮನಹರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಜೆಟ್‌ #Budget ಮಂಡಿಸುತ್ತಿದ್ದಾರೆ. ಗ್ಯಾರಂಟಿ ಭಾರಗಳನ್ನು ಇಳಿಸಲು ತೆರಿಗೆ ಮೊರೆ ಹೋಗಿರುವುದು ಗೋಚರಿಸುತ್ತಿದೆ. ಬಜೆಟ್‌ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಬಜೆಟ್ ಆರಂಭಿಸಿದರು.

Advertisement
Advertisement

ಸಿಎಂ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್‌ ಮಂಡಿಸುತ್ತಿದ್ದಾರೆ. ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಆದರೆ ರಾಜ್ಯದ ಅನ್ನದಾತರಿಗೆ (Farmers) ನೆರವು ಯೋಜನೆಯತ್ತ ಮನಸ್ಸು ಮಾಡಿದ್ದಾರೆ. ಬಡ್ಡಿ ರಹಿತ ಸಾಲದ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. 3 ಲಕ್ಷದಿಂದ 5 ಲಕ್ಷದವರೆಗೆ ಈ ಮಿತಿಯನ್ನು ಹೆಚ್ಚಳ ಮಾಡಲಾಗಿದೆ.

Advertisement

5 ಗ್ಯಾರಂಟಿ #GuaranteeScheme ಯೋಜನೆಯನ್ನು ಜಾರಿ ಮಾಡಲು ಸರ್ಕಾರ ಅಬಕಾರಿ ಸುಂಕವನ್ನು #ExerciseDutty  ಏರಿಸಿದೆ. ಈ ಮೂಲಕ ಮಧ್ಯಪ್ರಿಯರ ಜೇಬಿಗೆ ಕತ್ತರಿ ಹಾಕಿದ್ದಾರೆ ಸಿಎಂ ಸಿದ್ದರಾಮಯ್ಯ.  ಹಾಲಿ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‌ಗಳ ಮೇಲಿ ಹೆಚ್ಚುವರಿ 20% ಅಬಕಾರಿ ಸುಂಕ ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

 

Advertisement

ತಮ್ಮ ಬಜೆಟ್‌ ಭಾಷಣದಲ್ಲಿ ಬಿಯರ್‌ ಮೇಲಿನ ಅಬಕಾರಿ ಸುಂಕವನ್ನು 175% ರಿಂದ 185% ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. 2023-24ರ ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ಸರ್ಕಾರ ನಿಗದಿಮಾಡಿದೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror