#ಬಜೆಟ್ ಸುದ್ದಿ| ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಆದ್ಯತೆ | ಎತ್ತಿನಹೊಳೆ ಯೋಜನೆಗೆ 3000 ಕೋಟಿ |

March 4, 2022
2:48 PM

ಈ ಬಾರಿಯ ಬಜೆಟ್‌ನಲ್ಲಿ ನೀರಾವರಿ ಯೋಜನೆಗಳಿಗೆ ಸಾಕಷ್ಟು ಅನುದಾನ ಮೀಸಲಿಡಲಾಗಿದೆ. ಮೇಕೆದಾಟು ಯೋಜನೆಗೆ ಸಿಎಂ 1000 ಕೋಟಿ ರೂ ಹಾಗೂ ಕೃಷ್ಣಾ ಮೇಲ್ದಂಡೆ 3 ನೇ ಹಂತಕ್ಕೆ 5 ಸಾವಿರ ಕೋಟಿ ರೂಪಾಯಿ, ಕಳಸಾ ಬಂಡೂರಿ ಯೋಜನೆಗೆ 1 ಸಾವಿರ ಕೋಟಿ ರೂಪಾಯಿ, ಎತ್ತಿನಹೊಳೆ ಯೋಜನೆಯ ಎರಡನೇ ಹಂತದ ಕಾಮಗಾರಿಗೆ 3 ಸಾವಿರ ಕೋಟಿ ರೂ ಅನುದಾನವನ್ನು ಸಿಎಂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಗೆ ಸಾಕಷ್ಟು ವಿರೋಧಗಳು ಇದ್ದವು. ಎತ್ತಿನ ಹೊಳೆ ಯೋಜನೆ ರದ್ದು ಮಾಡುವಂತೆ ಬಿಜೆಪಿ ರಾಜ್ಯಾದ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಅನೇಕರು  ಪ್ರತಿಭಟನೆ, ಹೋರಾಟ ನಡೆಸಿದ್ದರು. ಮಂಗಳೂರಿನಿಂದ ಪಾದಯಾತ್ರೆ, ಗುಂಡ್ಯದಲ್ಲಿ ಪ್ರತಿಭಟನಾ ಸಭೆ, ಎತ್ತಿನಹೊಳೆಗೆ ಕಾಲ್ನಡಿಗೆ ಕೂಡಾ ನಡೆದಿತ್ತು. ಇದೀಗ ಮತ್ತೆ ಎರಡನೇ ಹಂತದ ಕಾಮಗಾರಿಗೆ ಬಜೆಟಲ್ಲಿ ಅನುದಾನ ಮೀಸಲಿಡಲಾಗಿದೆ.

Advertisement

ಮೇಕೆ ದಾಟು ವಿಚಾರದಲ್ಲೂ ಕಾಂಗ್ರೆಸ್‌ ಪ್ರತಿಭಟನೆ, ಪಾದಯಾತ್ರೆ ನಡೆಸುತ್ತಿರುವಂತೆಯೇ ಇದೀಗ ಬಜೆಟಲ್ಲಿ 1000 ಕೋಟಿ ರೂಪಾಯಿ ಮೀಸಲಿಡಲಾಗಿದೆ.

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ
ಅಡಿಕೆ ಹಳದಿ ಎಲೆರೋಗ | ಜನಪ್ರತಿನಿಧಿಗಳು ಮಾಡಬೇಕಾದ್ದೇನು..? | ಸರ್ಕಾರ ಮಾಡಬೇಕಾದ್ದೇನು..? | ಚುನಾವಣಾ ಸಮಯದಲ್ಲಿ ಏಕೆ ಚರ್ಚೆಯಾಗುತ್ತಿಲ್ಲ..?‌ |
April 23, 2024
7:00 AM
by: ಮಹೇಶ್ ಪುಚ್ಚಪ್ಪಾಡಿ
ಹಠ ಬಿಡದ ಕೆ ಎಸ್‌ ಈಶ್ವರಪ್ಪ | ಬಂಡಾಯವೆದ್ದ ಈಶ್ವರಪ್ಪ ಅವರನ್ನು ಉಚ್ಚಾಟಿಸಿದ ಬಿಜೆಪಿ |
April 22, 2024
10:47 PM
by: The Rural Mirror ಸುದ್ದಿಜಾಲ
ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror