ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಜನರ ಚಿತ್ತ ಸಿದ್ಧರಾಮಯ್ಯ ಅವರ ಬಜೆಟ್ ಮೇಲಿದೆ. ಮಂಡನೆಯಾಗಿರುವ ಬಜೆಟ್‌ನ ಮುಖ್ಯಾಂಶಗಳೇನು? ಕುತೂಹಲ ಹಲವು ಇದೆ. ಗ್ರಾಮೀಣ ಭಾಗ, ಕೃಷಿಗೆ ಏನು ಕೊಡುಗೆ ಇದೆ ?
Advertisement
ಗ್ಯಾರಂಟಿ ಯೋಜನೆಗಳಿಗೇ 52 ಸಾವಿರ ಕೋಟಿ ರೂ. ಮೀಸಲು ಇರಿಸಿದ ಬಜೆಟಲ್ಲಿ ರಾಜ್ಯಾದ್ಯಂತ ಮಹಿಳೆಯರೇ ನಡೆಸುವ 50 ಹೋಟೆಲ್ ಕೆಫೆ ನಿರ್ಮಾಣ ಹಾಗೂ ಸ್ಥಳೀಯ ಆಹಾರಕ್ಕೆ ಆದ್ಯತೆ, ವಿಜಯಪುರದಲ್ಲಿ ತೋಟಗಾರಿಕಾ ಕಾಲೇಜು, ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ದಿ ಯೋಜನೆ, ಸಿರಿಧಾನ್ಯಗಳಿಗಾಗಿ ‘ನಮ್ಮ ಮಿಲ್ಲೆಟ್’ ಹೊಸ ಯೋಜನೆ ಪ್ರಾರಂಭ,
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, 80 ವರ್ಷ ದಾಟಿದ ವೃದ್ಧರಿಗೆ ಆಹಾರ ಒದಗಿಸಲು ‘ಅನ್ನ ಸುವಿಧಾ’ ಯೋಜನೆ, ಕಲ್ಯಾಣ ಪಥ ಯೋಜನೆ ಅಡಿ ಕಲ್ಯಾಣ ಕರ್ನಾಟಕದಲ್ಲಿ ರಸ್ತೆ ಅಭಿವೃದ್ದಿ ಸೇರಿದಂತೆ ವಿವಿಧ ಯೋಜನೆಗಳನ್ನು ಪ್ರಕಟಿಸಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement