Karnataka Budget | ಸಿದ್ಧರಾಮಯ್ಯ ಅವರ ಬಜೆಟಿನಲ್ಲಿ ಕೃಷಿ, ಗ್ರಾಮೀಣ ಭಾಗಕ್ಕೆ ಏನಿದೆ..?

February 16, 2024
12:59 PM
ಕರ್ನಾಟಕ ಬಜೆಟ್‌ ಸಿದ್ಧರಾಮಯ್ಯ ಅವರು ಮಂಡನೆ ಮಾಡುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು  ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಜನರ ಚಿತ್ತ ಸಿದ್ಧರಾಮಯ್ಯ ಅವರ ಬಜೆಟ್‌ ಮೇಲಿದೆ. ಮಂಡನೆಯಾಗಿರುವ ಬಜೆಟ್‌ನ ಮುಖ್ಯಾಂಶಗಳೇನು? ಕುತೂಹಲ ಹಲವು ಇದೆ. ಗ್ರಾಮೀಣ ಭಾಗ, ಕೃಷಿಗೆ ಏನು ಕೊಡುಗೆ ಇದೆ ? 

ಗ್ಯಾರಂಟಿ ಯೋಜನೆಗಳಿಗೇ 52 ಸಾವಿರ ಕೋಟಿ ರೂ. ಮೀಸಲು ಇರಿಸಿದ ಬಜೆಟಲ್ಲಿ ರಾಜ್ಯಾದ್ಯಂತ ಮಹಿಳೆಯರೇ ನಡೆಸುವ 50 ಹೋಟೆಲ್ ಕೆಫೆ ನಿರ್ಮಾಣ ಹಾಗೂ ಸ್ಥಳೀಯ ಆಹಾರಕ್ಕೆ ಆದ್ಯತೆ, ವಿಜಯಪುರದಲ್ಲಿ ತೋಟಗಾರಿಕಾ ಕಾಲೇಜು, ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ದಿ ಯೋಜನೆ, ಸಿರಿಧಾನ್ಯಗಳಿಗಾಗಿ ‘ನಮ್ಮ ಮಿಲ್ಲೆಟ್’ ಹೊಸ ಯೋಜನೆ ಪ್ರಾರಂಭ,
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ ಫೋನ್, 80 ವರ್ಷ ದಾಟಿದ ವೃದ್ಧರಿಗೆ ಆಹಾರ ಒದಗಿಸಲು ‘ಅನ್ನ ಸುವಿಧಾ’ ಯೋಜನೆ, ಕಲ್ಯಾಣ ಪಥ ಯೋಜನೆ ಅಡಿ ಕಲ್ಯಾಣ ಕರ್ನಾಟಕದಲ್ಲಿ ರಸ್ತೆ ಅಭಿವೃದ್ದಿ ಸೇರಿದಂತೆ ವಿವಿಧ ಯೋಜನೆಗಳನ್ನು ಪ್ರಕಟಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?
September 23, 2026
9:18 AM
by: ದ ರೂರಲ್ ಮಿರರ್.ಕಾಂ
₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror