#ಬಜೆಟ್ ಸುದ್ದಿ | ಗ್ರಾಮೀಣ ಅಭಿವೃದ್ದಿಗೂ ಆದ್ಯತೆ | ವಿನೂತನ ಮಾದರಿಯ 7 ವಿಶ್ವವಿದ್ಯಾಲಯಗಳ ಸ್ಥಾಪನೆ |

March 4, 2022
2:11 PM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  2 ಲಕ್ಷ 60 ಸಾವಿರ ಕೋಟಿ ರೂಪಾಯಿ ಗಾತ್ರದ ಬಜೆಟ್  ಮಂಡಿಸುತ್ತಿದ್ದು ಹಲವು ಜನಪರ ಯೋಜನೆಗಳ ಘೋಷಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ವಿನೂತನ ಮಾದರಿಯ 7 ವಿಶ್ವವಿದ್ಯಾಲಯಗಳ ಸಹಿತ ಹಲವು ಘೋಷಣೆಗಳನ್ನು ಮಾಡಿದ್ದಾರೆ.

Advertisement
Advertisement
Advertisement

ಅಭಿವೃದ್ಧಿ ದೃಷ್ಟಿಯಿಂದ ಬಜೆಟ್ ನ್ನು ನಾಲ್ಕು ವಿಭಾಗಗಳಾಗಿ ಮಾಡಿದ್ದು, ಮಹಿಳೆಯರಿಗಾಗಿ ಮಹಿಳಾ ಬಜೆಟ್, ಚಿಣ್ಣರಿಗಾಗಿ ವಿಶೇಷ ಪುಣಾಣಿ ಬಜೆಟ್ ತಯಾರಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ರೂಪಿಸಿದ್ದು, ಶಿಕ್ಷಣ, ಉದ್ಯೋಗ, ಸಬಲೀಕರಣ, ಆರೋಗ್ಯ ಸೂತ್ರ ಅಳವಡಿಸಿಕೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.‌

Advertisement

ರಾಜ್ಯದಲ್ಲಿ ವಿನೂತನ ಮಾದರಿಯ 7 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು, ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಹಾಗೂ ಬಾಗಲಕೋಟೆಯಲ್ಲಿ ಹೊಸ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಸಿಎಂ  ತಿಳಿಸಿದ್ದಾರೆ.
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

Karnataka Weather | 23-04-2024 | ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣ | ಘಟ್ಟದ ಕೆಳಗಿನ ತಪ್ಪಲು ಪ್ರದೇಶದ ಕೆಲವು ಕಡೆ ಮಳೆ ನಿರೀಕ್ಷೆ |
April 23, 2024
11:31 AM
by: ಸಾಯಿಶೇಖರ್ ಕರಿಕಳ
ಅಡಿಕೆ ಹಳದಿ ಎಲೆರೋಗ | ಜನಪ್ರತಿನಿಧಿಗಳು ಮಾಡಬೇಕಾದ್ದೇನು..? | ಸರ್ಕಾರ ಮಾಡಬೇಕಾದ್ದೇನು..? | ಚುನಾವಣಾ ಸಮಯದಲ್ಲಿ ಏಕೆ ಚರ್ಚೆಯಾಗುತ್ತಿಲ್ಲ..?‌ |
April 23, 2024
7:00 AM
by: ಮಹೇಶ್ ಪುಚ್ಚಪ್ಪಾಡಿ
ಹಸಿರು ತುಂಬಿದ ಮನ
April 22, 2024
11:14 PM
by: ನಾ.ಕಾರಂತ ಪೆರಾಜೆ
ಹಠ ಬಿಡದ ಕೆ ಎಸ್‌ ಈಶ್ವರಪ್ಪ | ಬಂಡಾಯವೆದ್ದ ಈಶ್ವರಪ್ಪ ಅವರನ್ನು ಉಚ್ಚಾಟಿಸಿದ ಬಿಜೆಪಿ |
April 22, 2024
10:47 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror