₹3.80 ಲಕ್ಷ ಕೋಟಿಗೆ ಏರಿಕೆಯಾಗಲಿದೆ ರಾಜ್ಯದ ಬಜೆಟ್‌ ಗಾತ್ರ | ಅಭಿವೃದ್ಧಿಗೆ ಆದ್ಯತೆ ಎಂದ ಸಿಎಂ |

January 31, 2024
2:45 PM
ಬಜೆಟ್‌ ಸಿದ್ಧತೆ ನಡೆಯುತ್ತಿದೆ. ಈ ಬಾರಿ ರಾಜ್ಯದಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಈ ಬಾರಿ ಮಂಡನೆಯಾಗಲಿರುವ ರಾಜ್ಯದ ಬಜೆಟ್‌ ಗಾತ್ರ ₹3.80 ಲಕ್ಷ ಕೋಟಿಗೆ ಏರಿಕೆಯಾಗಲಿದೆ. ಈವರೆಗೂ ರಾಜ್ಯದ ಬಜೆಟ್‌ ಗಾತ್ರ ₹ 3.27 ಲಕ್ಷ ಕೋಟಿ ದಾಟಿರಲಿಲ್ಲ. ಆದರೆ ಈ ಬಾರಿ ಅದು ಸುಮಾರು ₹ 50 ಸಾವಿರ ಕೋಟಿಯಷ್ಟು ಹೆಚ್ಚಳವಾಗಲಿದೆ. ಈ ಮೂಲಕ ಗ್ಯಾರಂಟಿ ಜೊತೆಗೆ ಅಭಿವೃದ್ಧಿಗೂ ಹೆಚ್ಚು ಒತ್ತು ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ
ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ
March 12, 2026
11:36 AM
by: ಮಿರರ್‌ ಡೆಸ್ಕ್
ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror