ರಾಜ್ಯ ಬಜೆಟ್‌ನಲ್ಲೂ ಅಡಿಕೆ ಬೆಳೆಗಾರರಿಗೆ ಬೆಂಬಲವಿಲ್ಲ..! |

February 16, 2024
8:25 PM
ಅಡಿಕೆ ಬೆಳೆಗಾರರಿಗೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ನಿರಾಸೆಯಾಗಿದೆ.

ರಾಜ್ಯದ ಅಡಿಕೆ ಬೆಳೆಯಲ್ಲಿ ಕಂಡು ಬರುವ ಮಾರಕ ರೋಗಗಳನ್ನು ನಿಯಂತ್ರಿಸಲು ಪೂರಕವಾದ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣಾ ಚಟುವಟಿಕೆಗಳನ್ನು ಕೇಂದ್ರ ಸರಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು…!, ಪುನಃ ಸ್ಮಾರ್ಟ್ ಸೆಂಟೆನ್ಸ್ ಹಾಕಿ ಚೆಂಡನ್ನು ಕೇಂದ್ರದ ಅಂಗಳಕ್ಕೆ ಒದೆಯಲಾಗಿದೆ!. ಮಲೆನಾಡಿನ ಕೃಷಿಕ ಅರವಿಂದ್‌ ಸಿಗದಾಳ್, ಮೇಲುಕೊಪ್ಪ ಅವರು ಬಜೆಟ್‌ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅನಾರೋಗ್ಯದ ತುಂಬಾ ಕ್ರಿಟಿಕಲ್ ಪರಿಸ್ಥಿತಿಯಲ್ಲಿ “ಆಸ್ಪತ್ರೆಯಲ್ಲಿ ಏನೂ ಮಾಡಕಾಗಲ್ಲ, ಡಿಸ್‌ಚಾರ್ಜ್ ಮಾಡಿ ಮನೆಗೆ ಕರ್ಕೊಂಡು ಹೋಗಿ. ಇನ್ನೆಷ್ಟು ದಿನ ಇರ್ತಾರೆ ಅಂತ ಹೇಳೋಕಾಗಲ್ಲ. ದೇವರ ಮೇಲೆ ಬಾರ ಹಾಕಿ ಪ್ರಾರ್ಥನೆ ಮಾಡಿ.” ಅಂತಾರಲ್ಲ ಹಾಗೆ!!!.

ಸ್ಟೇಟ್ ಡಾಕ್ಟರ್, ಸೆಂಟ್ರಲ್ ಸರ್ಜನ್ ಇಬ್ಬರೂ ಅಡಿಕೆ ಎಲೆ ಚುಕ್ಕಿ, ಹಳದಿ ರೋಗದ ಬಗ್ಗೆ ಪರೋಕ್ಷವಾಗಿ ಅಂತಿಮ ತೀರ್ಮಾನ ಹೇಳಿಯಾಗಿದೆ. ಮಲೆನಾಡು-ಕರಾವಳಿಗಳಲ್ಲಿ ರೋಗಿಷ್ಟ ಅಡಿಕೆಯ ಮಾನ-ಪ್ರಾಣ ಎರಡೂ ಕೊನೇ ಉಸಿರನ್ನು ಎಣಿಸುತ್ತಿವೆ. ಬಅಡಿಕೆ ತೋಟಗಳ ಒಂದೆರಡು ಫೋಟೋ ತೆಗೆದು ಇಟ್ಕೊಂಡಿರಿ..!. ಸಂಬಂಧಿಕರಿಗೆಲ್ಲ ವಿಷಯ ತಿಳಿಸಿರಿ!.

ಹೀಗೆ ಆಗಿದೆ ಮಲೆನಾಡು ಹಾಗೂ ಕರಾವಳಿಯ ಅಡಿಕೆ ಬೆಳೆಗಾರ ಸ್ಥಿತಿ. ಅಡಿಕೆ ಬೆಳೆಗಾರರಿಗೆ ರಾಜ್ಯದಿಂದಲೂ, ಕೇಂದ್ರದಿಂದಲೂ ಸೂಕ್ತವಾದ ನ್ಯಾಯ ದೊರೆಯುತ್ತಿಲ್ಲ.

ಬರಹ :
ಅರವಿಂದ ಸಿಗದಾಳ್, ಮೇಲುಕೊಪ್ಪ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror