ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಧ್ಯಾಹ್ನ 12.30 ಕ್ಕೆ ತಮ್ಮ ಮೊದಲ ಪೂರ್ಣ ಬಜೆಟ್ ಮಂಡಿಸುತ್ತಿದ್ದು, ಹಲವು ನಿರೀಕ್ಷೆಗಳನ್ನು ಹುಟ್ಟಿಸಿದೆ.
ರೈತಪರ, ಜನಪರ, ಬಜೆಟ್ ಮಾಡುವ ಹುಮ್ಮಸ್ಸಿನಲ್ಲಿರುವ ಮುಖ್ಯಮಂತ್ರಿಗಳು ಎಲ್ಲ ವರ್ಗದವರಿಗೆ, ಎಲ್ಲ ವಲಯಗಳಿಗೆ ಮುಟ್ಟುವ ಬಜೆಟ್ ಮಾಡಬೇಕೆಂಬ ಹಂಬಲ ಹೊಂದಿದ್ದಾರೆ. ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಕೃಷಿ, ನೀರಾವರಿ, ಆರೋಗ್ಯ, ಮೂಲ ಸೌಕರ್ಯ, ಪ್ರವಾಸೋದ್ಯಮ ವಲಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆಯಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…