ರಾಸಾಯನಿಕ ಕಾರ್ಖಾನೆಗಳ ಮೇಲೆ ಕಣ್ಣಿಡಿ : ಗೃಹ ಸಚಿವರ ನಿರ್ದೇಶನ

February 9, 2026
1:09 PM
ರಾಜ್ಯದ ಎಲ್ಲ ರಾಸಾಯನಿಕ ಕಾರ್ಖಾನೆಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ರಾಜ್ಯದ ಎಲ್ಲಾ ರಾಸಾಯನಿಕ ಕಾರ್ಖಾನೆಗಳ ಮೇಲೆ ಹೆಚ್ಚಿನ ನಿಗಾವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಘಟಕ (ಎನ್‌ಸಿಬಿ) ಇತ್ತೀಚೆಗೆ ಮೈಸೂರಿನಲ್ಲಿ ನಡೆಸಿದ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ನಡೆಯುತ್ತಿರುವ ಭದ್ರತಾ ಪರಿಶೀಲನೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಭಾಗವಾಗಿ, ಸಂಶಯಾಸ್ಪದ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು. ಇದೇ ವೇಳೆ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಹರಿದಾಡುತ್ತಿರುವ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಡಾ. ಪರಮೇಶ್ವರ್, “ಹೈಕಮಾಂಡ್ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದೆ. ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ” ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror