ಇಂದು 61ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಗಿಫ್ಟ್ ನೀಡುತ್ತಾ ಎಂಬ ಕುತೂಹಲ ಮೂಡಿಸಿದೆ.
ಈ ಕುತೂಹಲ ಮೂಡಲು ಕಾರಣ ಕಾಂಗ್ರೆಸ್ (ಕಾಂಗ್ರೆಸ್) ಶಾಸಕಾಂಗ ಪಕ್ಷದ ಸಭೆ. ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಿತು ಬಳಿಕ ಹೈಕಮಾಂಡ್ ನೇಮಿಸಿದ ವೀಕ್ಷಕರು ರಾತ್ರಿ 1:30 ರವರೆಗೂ ಶಾಸಕರಿಂದ ಅಭಿಪ್ರಾಯ ಪಡೆದರು.
ಖಾಸಗಿ ಹೋಟೆಲ್‌ನಿಂದ ಸಭೆ ಮುಗಿದ ಬಳಿಕ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡದೇ ಫುಲ್ ಗರಂ ಆಗಿಯೇ ತೆರಳಿದರೆ ಡಿಕೆಶಿ ನಗು ಮೊಗದಿಂದಲೇ ತೆರಳಿದರು. ಸಭೆಯ ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಡಿಕೆಶಿ ಬೆಳಗ್ಗಿನ ಜಾವ 4:25ಕ್ಕೆ ಸದಾಶಿವನಗರದ ನಿವಾಸಕ್ಕೆ ಆಗಮಿಸಿದರು.
ಈ ವೇಳೆ ಮಾತನಾಡಿದ ಅವರು, ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನು ಪಾಸ್ ಮಾಡಿದ್ದೇವೆ. ಚುನಾವಣಾ ಸಮಯದಲ್ಲಿ ವೋಟ್ ಹಾಕಿದವರಿಗೆ, ಸಹಾಯ ಮಾಡಿದವರಿಗೆ ಕೃತಜ್ಞತೆ ಸಲ್ಲಿಸಿದ್ದೇವೆ. ವರಿಷ್ಠರಿಗೆ ಎಲ್ಲವನ್ನು ಕಳುಹಿಸಿದ್ದೇವೆ. ಅವರು ಎಲ್ಲ ನಿರ್ಣಯ ಮಾಡಿದ್ದಾರೆ ಎಂದು ಹೇಳಿದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…