Advertisement
ಸುದ್ದಿಗಳು

ಪ್ರತಿಕ್ರಿಯೆ ನೀಡದ ಸಿದ್ದರಾಮಯ್ಯ : ಫುಲ್ ಗರಂ ಆಗಿ ತೆರಳಿದ ಸಿದ್ದು

Share

ಇಂದು 61ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಗಿಫ್ಟ್ ನೀಡುತ್ತಾ ಎಂಬ ಕುತೂಹಲ ಮೂಡಿಸಿದೆ.

ಈ ಕುತೂಹಲ ಮೂಡಲು ಕಾರಣ ಕಾಂಗ್ರೆಸ್ (ಕಾಂಗ್ರೆಸ್) ಶಾಸಕಾಂಗ ಪಕ್ಷದ ಸಭೆ. ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಿತು ಬಳಿಕ ಹೈಕಮಾಂಡ್ ನೇಮಿಸಿದ ವೀಕ್ಷಕರು ರಾತ್ರಿ 1:30 ರವರೆಗೂ ಶಾಸಕರಿಂದ ಅಭಿಪ್ರಾಯ ಪಡೆದರು.

ಖಾಸಗಿ ಹೋಟೆಲ್‌ನಿಂದ ಸಭೆ ಮುಗಿದ ಬಳಿಕ ಸಿದ್ದರಾಮಯ್ಯ  ಯಾವುದೇ ಪ್ರತಿಕ್ರಿಯೆ ನೀಡದೇ ಫುಲ್ ಗರಂ ಆಗಿಯೇ ತೆರಳಿದರೆ ಡಿಕೆಶಿ ನಗು ಮೊಗದಿಂದಲೇ ತೆರಳಿದರು. ಸಭೆಯ ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಡಿಕೆಶಿ ಬೆಳಗ್ಗಿನ ಜಾವ 4:25ಕ್ಕೆ ಸದಾಶಿವನಗರದ ನಿವಾಸಕ್ಕೆ ಆಗಮಿಸಿದರು.  

ಈ ವೇಳೆ ಮಾತನಾಡಿದ ಅವರು, ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನು ಪಾಸ್ ಮಾಡಿದ್ದೇವೆ. ಚುನಾವಣಾ ಸಮಯದಲ್ಲಿ ವೋಟ್ ಹಾಕಿದವರಿಗೆ, ಸಹಾಯ ಮಾಡಿದವರಿಗೆ ಕೃತಜ್ಞತೆ ಸಲ್ಲಿಸಿದ್ದೇವೆ. ವರಿಷ್ಠರಿಗೆ ಎಲ್ಲವನ್ನು ಕಳುಹಿಸಿದ್ದೇವೆ. ಅವರು ಎಲ್ಲ ನಿರ್ಣಯ ಮಾಡಿದ್ದಾರೆ ಎಂದು ಹೇಳಿದರು.

ಹುಟ್ಟುಹಬ್ಬದ ಭಾರೀ ಸಂಖ್ಯೆಯ ಡಿಕೆ ಶಿವಕುಮಾರ್ ಅಭಿಮಾನಿಗಳು ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದಾರೆ. ಅಭಿಮಾನಿಗಳಿಗೆ ಡಿಕೆಶಿಗೆ ಜೈಕಾರ ಹಾಕಿ  ಸಿಎಂ ಪಟ್ಟ ಕೊಡಬೇಕು ಎಂದು ಘೋಷಣೆ ಕೂಗಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

15 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

15 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

16 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

16 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

16 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

2 days ago