Advertisement
ಸುದ್ದಿಗಳು

ಸಿಎಂ ಪಟ್ಟಕ್ಕೆ ಸಿದ್ದು ಪಟ್ಟು – ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ

Share

ಚುನಾವಣೆ ಮುಗಿದು ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ ಮಾಡಿದ್ದಾರೆ.

ಸೋಮವಾರ ತಮ್ಮ ಬೆಂಬಲಿಗರ ಜೊತೆ ದೆಹಲಿಗೆ ಬಂದಿರುವ ಸಿದ್ದರಾಮಯ್ಯ ರಾಜಕೀಯ ಒತ್ತಡದ ಮಧ್ಯೆ ತಮ್ಮ ಆಪ್ತ ಶಾಸಕರ ಜೊತೆ ರಾತ್ರಿ ಡಿನ್ನರ್‌ ಮಾಡಿದ್ದಾರೆ. ಎಂ.ಬಿ.ಪಾಟೀಲ್, ಜಮೀರ್, ಬೈರತಿ ಸುರೇಶ್, ಅನಿಲ್ ಚಿಕ್ಕಮಾಧು, ಕೆ.ಜೆ.ಜಾರ್ಜ್, ಪುತ್ರ ಯತೀಂದ್ರ ಸಾಥ್ ನೀಡಿದ್ದಾರೆ.

ಈ ವೇಳೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿದ್ದರಾಮಯ್ಯ ಕಾದು ನೋಡಿ ಎಂದಷ್ಟೇ ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಪ್ರವಾಸಕ್ಕೆ ತೆರಳಿದ ಸೋನಿಯಾ ಗಾಂಧಿ ಇಂದು ದೆಹಲಿ ಆಗಮಿಸಲಿದ್ದಾರೆ. ಇಂದು ಡಿಕೆ ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಸಮ್ಮುಖದಲ್ಲೇ ಖರ್ಗೆ ನಿವಾಸದಲ್ಲೇ ಬ್ಯಾಲೆಟ್‌ ಬಾಕ್ಸ್‌ ತೆರೆಯಲಾಗುತ್ತದೆ. ಶಾಸಕರು ಯಾರಿಗೆ ಹೆಚ್ಚು ಒಲವು ವ್ಯಕ್ತಪಡಿಸಿದ್ದಾರೋ ಅವರಿಗೆ ಸಿಎಂ ಪಟ್ಟ ಸಿಗುವ ಸಾಧ್ಯತೆಯಿದೆ. ಇದಾದ ಬಳಿಕ ಇಬ್ಬರ ಜೊತೆ ಸಂಧಾನ ಸಭೆ ನಡೆದು ಸಿಎಂ ಯಾರಾಗಬೇಕು ಎಂಬ ನಿರ್ಧಾರ ಅಂತಿಮವಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 minutes ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

11 minutes ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

17 minutes ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

15 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

20 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

20 hours ago